ಕ್ಯಾಂಪಸ್ ವಿಂಗ್ ಕೇಂದ್ರ ಸಮಿತಿಯ ಕ್ಯಾಂಪಸ್ ಯಾತ್ರೆ 

Spread the love

ಕ್ಯಾಂಪಸ್ ವಿಂಗ್ ಕೇಂದ್ರ ಸಮಿತಿಯ ಕ್ಯಾಂಪಸ್ ಯಾತ್ರೆ 

ಮಂಗಳೂರು : ಎಸ್.ಕೆ.ಎಸ್.ಎಸ್.ಎಫ್ ಕ್ಯಾಂಪಸ್ ವಿಂಗ್ ಕೇಂದ್ರ ಸಮಿತಿ ವತಿಯಿಂದ ಜನವರಿ 11 ರಿಂದ 19 ರ ವರೆಗೆ ನಡೆಯಲಿರುವ ಕ್ಯಾಂಪಸ್ ಯಾತ್ರೆಯ ಭಾಗವಾಗಿ ಸಮಸ್ತ ಕೇರಳ ಜಂಇಯತುಲ್ ಉಲಮಾದ ಅಧ್ಯಕ್ಷರಾದ ಸೈಯದ್ ಜಿಫ್ರಿ ಮುತ್ತುಕೋಯ ತಂಙಳ್ ಪತಾಕೆಯನ್ನು ಕ್ಯಾಂಪಸ್ ವಿಂಗ್ ಪದಾಧಿಕಾರಿಗಳಿಗೆ ನೀಡಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕ್ಯಾಂಪಸ್ ವಿಂಗ್ ಕೇಂದ್ರ ಸಮಿತಿಯ ಕೊ-ಆರ್ಡಿನೇಟರ್ ಶಬಿನ್ ಮುಹಮ್ಮದ್, ಅಧ್ಯಕ್ಷ ಇಸ್ಹಾಕ್ ತ್ರಿಶ್ಶುರ್, ಉಪಾಧ್ಯಕ್ಷ ಬದ್ರುದ್ದೀನ್ ಕುಕ್ಕಾಜೆ, ದ.ಕ ಜಿಲ್ಲಾ ಕನ್ವಿನರ್ ಜೌಹರ್ ಕುಕ್ಕಾಜೆ ಹಾಗೂ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

 


Spread the love