Home Mangalorean News Kannada News ಜಪ್ಪುಪಟ್ಣ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿ ಪೂಜೆ

ಜಪ್ಪುಪಟ್ಣ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿ ಪೂಜೆ

Spread the love

ಜಪ್ಪುಪಟ್ಣ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿ ಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 55 ನೇ ಅತ್ತಾವರ ವಾರ್ಡಿನ ಜಪ್ಪುಪಟ್ಣ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಮನಪಾ ಸದಸ್ಯೆ ಶೈಲಜಾ, ಬಿಜೆಪಿ ಮುಖಂಡರಾದ ರಮೇಶ್ ಕಂಡೆಟ್ಟು, ಲಲ್ಲೇಶ ಕುಮಾರ್, ಜಿ ದೀಪಕ್ ಪೈ, ಗಂಗೇಶ ಬೋಳಾರ್, ದಯಕರ, ಅಜಯ್, ಪುಷ್ಪಲತಾ, ಶರಾವತಿ, ಗೀತಾ, ಬಬಿತಾ, ರಿತೇಶ್ ಮತ್ತಿತ್ತರರು ಉಪಸ್ಥಿತರಿದ್ದರು.


Spread the love

Exit mobile version