Home Mangalorean News Kannada News ಜೆಪ್ಪಿನಮೊಗೆರು ನಲ್ಲಿ ನಿಂತ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು, ನಾಲ್ವರಿಗೆ ಗಾಯ

ಜೆಪ್ಪಿನಮೊಗೆರು ನಲ್ಲಿ ನಿಂತ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು, ನಾಲ್ವರಿಗೆ ಗಾಯ

Spread the love

ಜೆಪ್ಪಿನಮೊಗೆರು ನಲ್ಲಿ ನಿಂತ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು, ನಾಲ್ವರಿಗೆ ಗಾಯ

ಮಂಗಳೂರು: ನಿಲ್ಲಿಸಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಒರ್ವ ವ್ಯಕ್ತಿ ಮೃತಪಟ್ಟು ಇತರ ನಾಲ್ವರು ಗಾಯಗೊಂಡ ಘಟನೆ ಜೆಪ್ಪಿನ ಮೊಗೇರು ಬಳಿ ಭಾನುವಾರ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಕಾವೂರು ನಿವಾಸಿ ಚೇತನ್ ಎಂದು ಗುರುತಿಸಲಾಗಿದೆ.

ಮಾಹಿತಿಗಳ ಪ್ರಕಾರ ಭಾನುವಾರ ಮುಂಜಾನೆ ಘಟನೆ ಸಂಭವಿಸಿದ್ದು ಕಾರು ಚಾಲಕ ಲಾರಿ ನಿಂತಿರುವುದು ಗಮನಿಸದೆ ಡಿಕ್ಕಿ ಹೊಡೆದಿದ್ದು ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಮುಂಬಾಗ ನಜ್ಜುಗುಜ್ಜಾಗಿದೆ.


Spread the love

Exit mobile version