ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾಗಿ ಪ್ರದೀಪ್ ಡಿಸೋಜಾ

Spread the love

ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾಗಿ ಪ್ರದೀಪ್ ಡಿಸೋಜಾ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಪ್ರದೀಪ್ ಡಿಸೋಜಾ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಪ್ರಸ್ತುತ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಯಾಗಿರುವ ಪ್ರದೀಪ್ ಡಿಸೋಜಾ ಅವರು ಹೆಚ್ಚುವರಿ ಪ್ರಭಾರದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.


Spread the love