ದಕ ಜಿಲ್ಲೆಯಲ್ಲಿ ಮತ್ತೆ ಒಂದು ಕೊರೋನಾ ಪಾಸಿಟಿವ್ ದೃಢ

Spread the love

ದಕ ಜಿಲ್ಲೆಯಲ್ಲಿ ಮತ್ತೆ ಒಂದು ಕೊರೋನಾ ಪಾಸಿಟಿವ್ ದೃಢ

ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಶುಕ್ರವಾರ ಮತ್ತೆ  1  ಹೊಸ ಕೊರೋನಾ ಪಾಸಿಟಿವ್ ಪ್ರಕರಣ  ದೃಢವಾಗಿದೆ.

ಮುಂಬೈನಿಂದ ಬಂದ 29 ವರ್ಷದ (ಪೇಶಂಟ್ 1694) ಮಹಿಳೆಗೆ ಕೊರೋನಾ ಪಾಸಿಟಿವ್ ಸೋಂಕು ದೃಢಪಟ್ಟಿದೆ.

ಸೋಂಕಿತ ಮಹಿಳೆಯನ್ನು ಜಿಲ್ಲಾ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love