ದಕ ಜಿಲ್ಲೆಯಲ್ಲಿ ಮತ್ತೆ 2 ಕೊರೊನಾ ಪಾಸಿಟಿವ್ ದೃಢ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಭಾನುವಾರ ಮತ್ತೆ ಎರಡು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
35 ವರ್ಷದ ಮಹಿಳೆ ಮಹಾರಾಷ್ಟ್ರದಿಂದ ಆಗಮಿಸಿದ್ದು ಅವರಿಗೆ ಕೊರೋನಾ ಸೋಂಕು ದೃಢವಾಗಿದ್ದು 31 ವರ್ಷದ ಪುರಷನಿಗೂ ಕೊರೋನಾ ಪಾಸಿಟಿವ್ ಬಂದಿದ್ದು ಆತನ ಸಂಪರ್ಕವನ್ನು ಪತ್ತೆಹಚ್ಚಲಾಗುತ್ತಿದೆ. ಇಬ್ಬರಿಗೂ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.