ದಕ ಜಿಲ್ಲೆಯಲ್ಲಿ ಮತ್ತೆ 8 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 8 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 143 ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಿಂದ ಆಗಮಿಸಿದ 58, 36 52, 24, 48, 43 ವರ್ಷದ ಇಬ್ಬರು ಪುರುಷ, ಹಾಗೂ 60 ವರ್ಷದ ಮಹಿಳೆಯಲ್ಲಿ ಪಾಸಿಟಿವ್ ಸೋಂಕು ದೃಢಗೊಂಡಿದೆ.
ಎಲ್ಲಾ ಸೋಂಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ