ನಾಳೆ (ಮಾ.16) ಲೋಕಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟ

Spread the love

ನಾಳೆ (ಮಾ.16) ಲೋಕಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟ

ನವದೆಹಲಿ: ಲೋಕಸಭೆ ಚುನಾವಣಾ ದಿನಾಂಕವನ್ನು ಮಾ.16ರಂದು ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ.


Spread the love