Home Mangalorean News Kannada News ನ. 24: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ಕೆಡಿಪಿ ಸಭೆ

ನ. 24: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ಕೆಡಿಪಿ ಸಭೆ

Spread the love

ನ. 24: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ಕೆಡಿಪಿ ಸಭೆ

ಉಡುಪಿ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈ ಮಾಸಿಕ ಪ್ರಗತಿ ಪರಿಶೀಲನಾ ಸಭೆಯು ನವೆಂಬರ್ 24 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ, ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅಧ್ಯಕ್ಷತೆಯಲ್ಲಿ, ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.


Spread the love

Exit mobile version