Spread the love
ಪೋಕ್ಸೊ ಕಾಯ್ದೆಯಡಿ ಬಂಧಿಸಿದ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ
ಮಂಗಳೂರು: ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧಿಸಿದ್ದ ಹೆಡ್ ಕಾನ್ಸ್ ಟೇಬಲ್ ಒರ್ವರು ಜಿಲ್ಲಾ ಸತ್ರ ನ್ಯಾಯಾಲದಯ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೈದ ಘಟನೆ ಶನಿವಾರ ನಡೆದಿದೆ.
ಮೃತರನ್ನು ಬಜಪೆ ಪೋಲಿಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಎಂದು ಗುರುತಿಸಲಾಗಿದೆ. ಮೃತರು ಪೋಕ್ಸೊ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದರು.
ಶನಿವಾರ ಪ್ರವೀಣ್ ಅವರನ್ನು ಎರಡನೇ ಜಿಲ್ಲಾ ಸತ್ರನ್ಯಾಯಲಯಕ್ಕೆ ಹಾಜರುಪಡಿಸಿದ ವೇಳೆ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ.
ಮಹಿಳೆಯೋರ್ವರರನ್ನು ಮೋಬೈಲ್ನಲ್ಲಿ ಚಿತ್ರೀಕರಿಸಿದ್ದ ಆರೋಪದಡಿ ಬಂಧನಕ್ಕೊಳಗಾಗಿದ್ದರು.
Spread the love