ಪ್ರಧಾನಿಗೆ ಅವಮಾನ, ಜಿಗ್ನೇಶ್ ಮೇವಾನಿ ವಿರುದ್ದ ದೂರು ದಾಖಲು
ಮಂಗಳೂರು: ಮಂಗಳವಾರ ಬೆಂಗಳೂರಿನಲ್ಲಿ ನಡೆದ ನಾನು ಗೌರಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಕೀಳು ಪದ ಬಳಸಿ ಟೀಕೆ ಮಾಡಿದ್ದ ವಿಚಾರವಾದಿ ಜಿಗ್ನೇಶ್ ಮೇವಾನಿ ವಿರುದ್ದ ಪುತ್ತೂರು ನಗರ ಪೋಲಿಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.
ಸಂಘ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಮೇವಾನಿ ವಿರುದ್ದ ದೂರು ನೀಡಿದ್ದು, ಬೆಂಗಳೂರಿನಲ್ಲಿ ನಡೆದ ನಾನು ಗೌರಿ ಎಂಬ ಪ್ರತಿರೋಧ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯು ಪತ್ರಕರ್ತೆ ಗೌರಿ ಲಂಕೇಶ್ ಕೊಲೆಗೆ ಕಾರಣ ಎಂದು ಆರೋಪಿಸಿದ ಮೇವಾನಿ ಮೋದಿ ತಾಯಿಯ ಬಗ್ಗೆ ಅತ್ಯಂತ ಕೀಳು ಮಟ್ಟದ ಭಾಷೆ ಪ್ರಯೋಗಿಸಿದ್ದಲ್ಲದೆ ಗೌರಿ ಲಂಕೇಶ್ ಕೊಲೆ ಪ್ರಕರಣದ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Here you go again! Thanks to decades of unofficial ‘blasphemy’ laws supported by Congress as part of ‘minority vote bank’ politics, the culture of censorship and banning is spinning out of control. Very soon, our police would be busy arresting people for every criticism. I guess even the comment sections will be monitored by ‘censorship police’ to enforce blasphemy laws. This is very bad and this will turn India into a intellectual wasteland.
ಪ್ರಧಾನಿ ನರೇಂದ್ರ ಮೋದಿಯು ಪತ್ರಕರ್ತೆ ಗೌರಿ ಲಂಕೇಶ್ ಕೊಲೆಗೆ ಕಾರಣ ಎಂದು ಆರೋಪಿಸಿದ ಮೇವಾನಿ ಮೋದಿ ತಾಯಿಯ ಬಗ್ಗೆ ಅತ್ಯಂತ ಕೀಳು ಮಟ್ಟದ ಭಾಷೆ ಪ್ರಯೋಗಿಸಿದ್ದಲ್ಲದೆ ಗೌರಿ ಲಂಕೇಶ್ ಕೊಲೆ ಪ್ರಕರಣದ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.—-
Using filthy langugae is taught by hisn adopted mother Gauri… so his language itselfm shows how he has been tutored to be as filthy as possible. That is what these so called SICKULARS are good at!! Really sick minds.