ಭಾರೀ ಗಾಳಿ ಮಳೆ: ಇಂದು (ಜು26) ಹೆಬ್ರಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Spread the love

ಭಾರೀ ಗಾಳಿ ಮಳೆ: ಇಂದು (ಜು26) ಹೆಬ್ರಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಹೆಬ್ರಿ: ಹೆಬ್ರಿ ತಾಲೂಕಿನಲ್ಲಿ ಭಾರೀ ಮಳೆ ಹಾಗೂ ಗಾಳಿಯಾಗುತ್ತಿರುವ ಹಿನ್ನಲೆಯಲ್ಲಿ ತಾಲೂಕಿನ ಅಂಗನವಾಡಿ , ಪ್ರಾಥಮಿಕ ಪಾಠಶಾಲೆ ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 26 ರಂದು ಶುಕ್ರವಾರ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಎಸ್ ಎ ಪ್ರಸಾದ್ ಆದೇಶ ನೀಡಿದ್ದಾರೆ.


Spread the love