Home Mangalorean News Kannada News ಭಾರೀ ಮಳೆ: ಇಂದು (ಜು.31) ಉಡುಪಿ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆ, ಪಿಯು ಕಾಲೇಜಿಗೆ ರಜೆ...

ಭಾರೀ ಮಳೆ: ಇಂದು (ಜು.31) ಉಡುಪಿ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ

Torrential rain causing flood.
Spread the love

ಭಾರೀ ಮಳೆ: ಇಂದು (ಜು.31) ಉಡುಪಿ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ

ಉಡುಪಿ: ಭಾರೀ ಮಳೆ ಹಿನ್ನಲೆಯಲ್ಲಿ ಜು 31 ರಂದು ಬುಧವಾರ ಉಡುಪಿ, ಕಾಪು, ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆಯಾ ತಾಲೂಕಿನ ತಹಶೀಲ್ದಾರ್ ಆದೇಶ ನೀಡಿದ್ದಾರೆ


Spread the love

Exit mobile version