ಭಾರೀ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.20) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Spread the love

ಭಾರೀ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.20) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.20ರ ಶನಿವಾರ ರಜೆಯನ್ನು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಘೋಷಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಿಸಿರುವುದಿಲ್ಲ


Spread the love
1 Comment
Inline Feedbacks
View all comments
Ninja
5 months ago

Wooh Holiday