ಭಾರೀ ಮಳೆ ಹಿನ್ನಲೆ: ಜು 6(ನಾಳೆ) ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Spread the love

ಭಾರೀ ಮಳೆ ಹಿನ್ನಲೆ: ಜು 6(ನಾಳೆ) ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಜು.6ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರಜೆ ಘೋಷಿಸಿದ್ದಾರೆ


Spread the love
Subscribe
Notify of

0 Comments
Inline Feedbacks
View all comments