ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ!

Spread the love

ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ!

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿರುವುದು ಪತ್ತೆಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರು, ಈ ನಕಲಿ ಖಾತೆಯಿಂದ ಬರುವ ಫ್ರೆಂಡ್ಸ್ ಮನವಿ ಸ್ವೀಕರಿಸದಂತೆ ಸೂಚನೆ ನೀಡಿದ್ದಾರೆ.

ನಕಲಿ ಖಾತೆ ಸೃಷ್ಟಿ ಮಾಡಿದವರ ವಿರುದ್ಧ ಪ್ರಕರಣ ದಾಖಲು ಮಾಡುವುದಾಗಿ ಅವರು ತಿಳಿಸಿದ್ದಾರೆ.


Spread the love