ಮಂಗಳೂರು: ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾದ ನೇತೃತ್ವದಲ್ಲಿ ಮಾನವ ಹಕ್ಕುಗಳ ರಕ್ಷಣೆ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ವೆನ್ಲಾಕ್ ಆಸ್ಪತ್ರೆಯಲ್ಲಿ ವಾರಿಸುದಾರರಿಲ್ಲದ ಶವಗಳನ್ನು ಮೇ 2 ರಂದು ಬೆಳಿಗ್ಗ 10.30 ವೆನ್ಲಾಕ್ ಆಸ್ಪತ್ರೆಯಿಂದ ಶವಗಳನ್ನು ಕೊಂಡೊಯ್ದು, ನಂದಿಗುಡ್ಡೆ ಸ್ಮಶಾನದಲ್ಲಿ ಗೌರವಯುತವಾಗಿ ಶವಸಂಸ್ಕಾರವನ್ನು ನಡೆಸಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ