Home Mangalorean News Kannada News ಮಂಗಳೂರು: ಸ್ಮಾರ್ಟ್ ಸಿಟಿ – ಶೀಘ್ರ ಯೋಜನೆಯ ಅನುಷ್ಠಾನ: ಸಂಸದ ನಳಿನ್

ಮಂಗಳೂರು: ಸ್ಮಾರ್ಟ್ ಸಿಟಿ – ಶೀಘ್ರ ಯೋಜನೆಯ ಅನುಷ್ಠಾನ: ಸಂಸದ ನಳಿನ್

Spread the love

ಮಂಗಳೂರು : ದೇಶದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಸ್ಮಾರ್ಟ್ ಸಿಟಿ ಯೋಜನೆಗೆ ಮಂಗಳೂರು ನಗರವನ್ನು ಸೇರ್ಪಡೆಗೊಳಿಸಲು ಅಗತ್ಯ ಕ್ರಮವನ್ನು ಕೇಂದ್ರ ಸರಕಾರದಲ್ಲಿ ಕೈಗೊಳ್ಳಲಾಗಿದೆ. ಶೀಘ್ರದಲ್ಲಿ ಯೋಜನೆ ಅನುಷ್ಠಾನವಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆಗೆ ರಾಜ್ಯ 6 ನಗರಗಳೊಂದಿಗೆ ಮಂಗಳೂರು ಸಹ ಸೇರ್ಪಡೆಯಾಗಿದೆ. ಈ ಹಿಂದೆ ಈ ಯೋಜನೆಯೊಳಗೆ ಮಂಗಳೂರು ಸಿಟಿಯನ್ನು ಸೇರಿಸಿಕೊಳ್ಳ ಬೇಕು ಎಂಬ ಬೇಡಿಕೆಯನ್ನು ಕೇಂದ್ರ ಸರಕಾರಕ್ಕೆ ಸಂಸದನ ನೆಲೆಯಲ್ಲಿ ಮನವಿ ಮಾಡಿದ್ದೇನೆ. ಇದೀಗ ಕೇಂದ್ರ ಸರಕಾರ ಇದಕ್ಕೆ ಸಕಾರಾತ್ಮಕ ರೀತಿಯಲ್ಲಿ ಸ್ಪಂದಿಸಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version