ಮನಮೋಹನ್ ಸಿಂಗ್ ನಿಧನ: ನಾಳೆ (ಶುಕ್ರವಾರ) ಶಾಲಾ ಕಾಲೇಜಿಗೆ ರಜೆ ಘೋಷಣೆ

Spread the love

ಮನಮೋಹನ್ ಸಿಂಗ್ ನಿಧನ: ನಾಳೆ (ಶುಕ್ರವಾರ) ಶಾಲಾ ಕಾಲೇಜಿಗೆ ರಜೆ ಘೋಷಣೆ

ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ, ಹಾಗೂ ನಾಳೆ (ಡಿ.27) ಸರಕಾರಿ ರಜೆ ಘೋಷಿಸಲಾಗಿದೆ.

ಅಲ್ಲದೆ, ನಾಳೆ(ಶುಕ್ರವಾರ) ರಾಜ್ಯದಲ್ಲಿ ಎಲ್ಲ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭಾರತ ಕಂಡ ಶ್ರೇಷ್ಠ ಅರ್ಥ ಶಾಸ್ತ್ರಜ್ಞರಲ್ಲಿ ಒಬ್ಬರು ಹಾಗೂ ಒಂದು ದಶಕದ ಕಾಲ ದೇಶದ ಪ್ರಧಾನಿಯಾಗಿದ್ದ ಡಾ.ಮನಮೋಹನ್ ಸಿಂಗ್ ಗುರುವಾರ ರಾತ್ರಿ ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. 2004 ರಿಂದ 2014 ರವರೆಗೆ ಅವರು ದೇಶದ ಪ್ರಧಾನಿಯಾಗಿದ್ದರು.


Spread the love
Subscribe
Notify of

0 Comments
Inline Feedbacks
View all comments