Home Mangalorean News Kannada News ಮೇ 17 ರವರೆಗೆ ದ.ಕ. ಜಿಲ್ಲೆಯಾದ್ಯಂತ ರಾತ್ರಿ ನಿಷೇಧಾಜ್ಞೆ

ಮೇ 17 ರವರೆಗೆ ದ.ಕ. ಜಿಲ್ಲೆಯಾದ್ಯಂತ ರಾತ್ರಿ ನಿಷೇಧಾಜ್ಞೆ

Spread the love

ಮೇ 17 ರವರೆಗೆ ದ.ಕ. ಜಿಲ್ಲೆಯಾದ್ಯಂತ ರಾತ್ರಿ ನಿಷೇಧಾಜ್ಞೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 (ಕೋರೋನಾ ವೈರಾಣು ಕಾಯಿಲೆ 2019)ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸರಕಾರದ ಆದೇಶದಲ್ಲಿ ನೀಡಿದ ಸಡಿಲಿಕೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 (3) ರನ್ವಯ ಮೇ 4 ರಿಂದ 17 ರವರೆಗೆ ಪ್ರತಿ ದಿನ ಸಂಜೆ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗೆ ನಿಷೇಧಾಜ್ಞೆಯನ್ನು ವಿಧಿಸಿ  ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿರುತ್ತಾರೆ.


Spread the love

Exit mobile version