ರಾಜ್ಯ ಮಟ್ಟದ  ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ: 69 ಜನರ ಪಟ್ಟಿ ಇಲ್ಲಿದೆ

Spread the love

 ರಾಜ್ಯ ಮಟ್ಟದ  ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ: 69 ಜನರ ಪಟ್ಟಿ ಇಲ್ಲಿದೆ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಇಂದು (ಅಕ್ಟೋಬರ್ 30) ಬಿಡುಗಡೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಘೋಷಣೆ ಮಾಡಿದರು. ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಇದರ ಜೊತೆ ವಿವಿಧ ಸಾಧನೆ ಮಾಡಿದ 50 ಪುರಷರ ಹಾಗೂ 59 ಜನ ಮಹಿಳಾ ಸಾಧಕರಿಗೆ ಪ್ರಶಸ್ತಿಯನ್ನು ಸಹ ಘೋಷಣೆ ಮಾಡಲಾಗಿದೆ.

ಜಾನಪದ ಕ್ಷೇತ್ರ

ಇಮಾಮಸಾಬ ಎಂ. ವಲ್ಲೆಪನವರ

ಅಶ್ವ ರಾಮಣ್ಣ

ಕುಮಾರಯ್ಯ

ವೀರಭದ್ರಯ್ಯ

ನರಸಿಂಹಲು (ಅಂಧ ಕಲಾವಿದ)

ಬಸವರಾಜ ಸಂಗಪ್ಪ ಹಾರಿವಾಳ

ಎಸ್.ಜಿ. ಲಕ್ಷ್ಮೀದೇವಮ್ಮ

ಪಿಚ್ಚಳ್ಳಿ ಶ್ರೀನಿವಾಸ

ಲೋಕಯ್ಯ ಶೇರ (ಭೂತಾರಾಧನೆ)

ಚಲನಚಿತ್ರ-ಕಿರುತೆರೆ

ಹೇಮಾ ಚೌಧರಿ

ಎಂಎಸ್ ನರಸಿಂಹಮೂರ್ತಿ

ಸಂಗೀತ ಕ್ಷೇತ್ರ

ಪಿ ರಾಜಗೋಪಾಲ

ಎಎನ್​ ಸದಾಶಿವಪ್ಪ

ನೃತ್ಯ: ವಿದುಷಿ ಲಲಿತಾ ರಾವ್,

ಆಡಳಿ ಕ್ಷೇತ್ರ: ಎಸ್​ವಿ ರಂಗನಾಥ್( ಮಾಜಿ ಮುಖ್ಯ ಕಾರ್ಯದರ್ಶಿ)

ವೈದ್ಯಕೀಯ ಕ್ಷೇತ್ರ: ಡಾ ಜೆಬಿ ಬಿಡನಹಾಳ,  ಡಾ ಮೈಸೂರು ಸತ್ಯಾನಾರಾಯಣ. ಡಾ ಲಕ್ಷ್ಮಣ ಹನುಮಂತಪ್ಪ ಬಿದರಿ

ಸಮಾಜ ಸೇವೆ: ವೀರಸಂಗಯ್ಯ,  ಹೀರಾಚಂದ್ ವಾಗ್ಮರೆ, ಮಲ್ಲಮ್ಮ ಸೂಲಗಿತ್ತಿ, ದಿಲೀಪ್ ಕುಮಾರ್.

ಸಂಕೀರ್ಣ ಕ್ಷೇತ್ರ: ಹುಲಿಕಲ್ ನಟರಾಜ್, ಹೆಚ್​ಆರ್​ ಸ್ವಾಮಿ, ಪ್ರಹ್ಲಾದ ರಾವ್, ಕೆ ಅಜಿತ್ ಕುಮಾರ್ ರೈ, ಇರ್ಫಾನ್ ರಜಾಕ್, ವಿರೂಪಾಕ್ಷಪ್ಪ ರಾಮಚಂದ್ರಪ್ಪ ಹಾವನೂರು,


Spread the love