Spread the love
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಶಾಸಕ ಲಾಲಾಜಿ ಮೆಂಡನ್ ನೇಮಕ
ಉಡುಪಿ: ರಾಜ್ಯ ಸರಕಾರ ಸೋಮವಾರ 24 ಶಾಸಕರಿಗೆ ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದು, ಕಾಪು ಶಾಸಕ ಲಾಲಾಜಿ ಮೆಂಡನ್ ಅವರನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕಗೊಳಿಸಿದೆ.
Spread the love