ರೋಶನ್ ಬೇಗ್ ವಿರುದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರ ಬಂಧನ

Spread the love

ರೋಶನ್ ಬೇಗ್ ವಿರುದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರ ಬಂಧನ

ಮಂಗಳೂರು: ಮೋದಿ ವಿರುದ್ದ ಅವಹೇಳನಕಾರಿ ಪದ ಮಾತು ಬಳಸಿದ ಸಚಿವ ರೋಷನ್ ಬೇಗ್ ವಿರುದ್ದ ರಸ್ತೆ ತಡೆ ನಡೆಸಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೋಲಿಸರು ಬಂಧಿಸಿದರು.

Spread the love