Home Mangalorean News Kannada News ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತಗಿದ್ದ ಚಾಲಕ ಮೃತ್ಯು

ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತಗಿದ್ದ ಚಾಲಕ ಮೃತ್ಯು

Spread the love

ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತಗಿದ್ದ ಚಾಲಕ ಮೃತ್ಯು

ಉಡುಪಿ: ಲಘು ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿದ್ದ ಖಾಸಗಿ ಶಾಲಾ ಬಸ್ ಚಾಲಕ ಜೂ. 6ರ ಗುರುವಾರ ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತಪಟ್ಟ ಚಾಲಕನನ್ನು ಪೇತ್ರಿ ನಿವಾಸಿ ಆಲ್ವಿನ್ ಡಿ’ಸೋಜಾ (53) ಎಂದು ಗುರುತಿಸಲಾಗಿದೆ.

ಅವರು ಬುಧವಾರ ಬ್ರಹ್ಮಾವರದ ಖಾಸಗಿ ಶಾಲೆಯಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಲಘು ಹೃದಯಾಘಾತವಾಗಿತ್ತು.


Spread the love

Exit mobile version