Home Mangalorean News Kannada News ಶ್ರೀ ವಡಭಾಂಡ ಬಲರಾಮ ದೇವಳದ ವತಿಯಿಂದ ರಾಮಲಿಂಗ ರೆಡ್ಡಿ ಭೇಟಿ

ಶ್ರೀ ವಡಭಾಂಡ ಬಲರಾಮ ದೇವಳದ ವತಿಯಿಂದ ರಾಮಲಿಂಗ ರೆಡ್ಡಿ ಭೇಟಿ

Spread the love

ಶ್ರೀ ವಡಭಾಂಡ ಬಲರಾಮ ದೇವಳದ ವತಿಯಿಂದ ರಾಮಲಿಂಗ ರೆಡ್ಡಿ ಭೇಟಿ

ಉಡುಪಿ: ಶ್ರೀ ವಡಭಾಂಡ ಬಲರಾಮ ದೇವಳದ ವತಿಯಿಂದ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿಯವರನ್ನು ಭೇಟಿಯಾಗಿ, ಆಮಂತ್ರಣ ಪತ್ರಿಕೆ ನೀಡಿ, ಮನವಿ ಸಲ್ಲಿಸಲಾಯಿತು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಧನಾತ್ಮಕ ಬೆಂಬಲದ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಮಿತಿ ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರ್ , ಶೀರೂರು ಮಠದ ದಿವಾನ ಉದಯ ಸರಳತ್ತಾಯ, ಉದ್ಯಮಿ ರಾಮಚಂದ್ರ ಉಪಾಧ್ಯ, ಶ್ರೀನಿವಾಸ ಆಚಾರ್ಯ ಉಪಸ್ಥಿತರಿದ್ದರು.


Spread the love

Exit mobile version