Spread the love
ಸಿಎಂ ಕುಮಾರಸ್ವಾಮಿ ಕುಟುಂಬ ಸಹಿತ ಧರ್ಮಸ್ಥಳ ಭೇಟಿ
ಧರ್ಮಸ್ಥಳ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಶಾಸಕಿ ಅನಿತಾ ಕುಮಾರ ಸ್ವಾಮಿ, ದೇವೇಗೌಡರ ಪತ್ನಿ ಚೆನ್ನಮ್ಮ ಸಹಿತಕುಟುಂಬದ ಸದಸ್ಯರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೋಮವಾರ ರಾತ್ರಿ 9ಗಂಟೆಯ ಸುಮಾರಿಗೆ ಭೇಟಿ ನೀಡಿದರು.
ದೇವಸ್ಥಾನದ ವತಿಯಿಂದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ ಹೆಗ್ಗಡೆ ಅವರನ್ನು ಸಾಂಪ್ರದಾಯಿಕ ರೀತಿಯಲ್ಲಿ ಗೌರವ ಸಲ್ಲಿಸಿ ಸ್ವಾಗತಿಸಿದರು.
Spread the love