ಸೆ. 19ರಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ

Spread the love

ಸೆ. 19ರಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ 25ನೇ ಅವಧಿಯ ಮೇಯರ್ ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯು ಸೆಪ್ಟೆಂಬರ್ 19ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.


Spread the love
Subscribe
Notify of

0 Comments
Inline Feedbacks
View all comments