Home Mangalorean News Kannada News ಹನುಮಾನ್ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದ ಮಿಥುನ್ ರೈ 

ಹನುಮಾನ್ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದ ಮಿಥುನ್ ರೈ 

Spread the love

ಹನುಮಾನ್ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದ ಮಿಥುನ್ ರೈ 

ಮೂಡಬಿದ್ರೆ: ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ  ಮಿಥುನ್ ಎಂ ರೈ  ಮೂಡಬಿದ್ರೆಯ ಹನುಮಾನ್ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ಪ್ರಚಾರ ಕಾರ್ಯ ಪ್ರಾರಂಭಿಸಿದರು.

ಈ ಸಂದರ್ಭದಲ್ಲಿ ಅವರ ಜೊತೆ ಮಾಜಿ ಸಚಿವರೂ ಹಾಗೂ ಜೆಡಿಎಸ್‍ನ ಹಿರಿಯ ಮುಖಂಡರಾದ  ಅಮರನಾಥ್ ಶೆಟ್ಟಿ ಹಾಗೂ ಪಕ್ಷದ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

Exit mobile version