Home Mangalorean News Kannada News ಹಿರಿಯ ಸಾಹಿತಿ ಏರ್ಯಲಕ್ಷೀನಾರಾಯಣ ರಾವ್ ನಿಧನ

ಹಿರಿಯ ಸಾಹಿತಿ ಏರ್ಯಲಕ್ಷೀನಾರಾಯಣ ರಾವ್ ನಿಧನ

Spread the love
RedditLinkedinYoutubeEmailFacebook MessengerTelegramWhatsapp

ಹಿರಿಯ ಸಾಹಿತಿ ಏರ್ಯಲಕ್ಷೀನಾರಾಯಣ ರಾವ್ ನಿಧನ

ಮಂಗಳೂರು: ಹಿರಿಯ ಸಾಹಿತಿ ಏರ್ಯಲಕ್ಷೀನಾರಾಯಣ ರಾವ್ (94)ಅವರು ಹೃದಯಘಾತದಿಂದ ಶನಿವಾರ ಸಂಜೆ ಏರ್ಯಬೀಡು ಅವರ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

ಅಂಕಣಕಾರರಾಗಿ, ಸಾಹಿತ್ಯ ಸಮ್ಮೇಳನಗಳ ಅಧ್ಯಕ್ಷರಾಗಿ,ಅನೇಕ ಧಾರ್ಮಿಕ ಸಾಮಾಜಿಕ ಕಾರ್ಯಕ್ರಮಗಳ ರೂವಾರಿಯಾಗಿ , ಸಾಹಿತ್ಯ ದಲ್ಲಿ ವಿಶೇಷ ಸಾಧನೆಗೈದ ಹಿರಿಯ ಚೇತನ ಲಕ್ಷೀನಾರಾಯಣ  ಅವರು ಆರೋಗ್ಯವಾಗಿಯೇ ಇದ್ದರು. ಸಂಜೆಯ ವೇಳೆ ಅವರು ಮನೆಯಲ್ಲಿಯೇ ಹೃದಯಾಘಾತದಿಂದ ನಿಧನರಾದರು ಎಂದು ಅವರು ಸಂಬಂಧಿಕರು ತಿಳಿಸಿದ್ದಾರೆ.

ಏರ್ಯ ಅವರು ಪತ್ನಿ ಹಾಗೂ ಮಗಳು ಅಳಿಯ ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.


Spread the love
RedditLinkedinYoutubeEmailFacebook MessengerTelegramWhatsapp

Exit mobile version