Spread the love
79 ನೇ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2018
79 ನೇ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2018 ಅನ್ನು ಇದೇ ನವಂಬರ್ 24ರಿಂದ28ರ ವರೆಗೆ ಆಳ್ವಾಸ್ ಕಾಲೇಜಿನ ಸಹಯೋಗದೊಂದಿಗೆ ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿ ನಡೆಸಲಾಗುವುದು ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಮೋಹನ್ ಆಳ್ವ ಅವರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ಮಂಗಳೂರು ವಿಶ್ವ ವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಕಿಶೋರ್b ಕುಮಾರ್,ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ Dr .p. ಈಶ್ವರ್, ಮಾಜಿ ಸಚಿವರಾದ ಅಭಯಚಂದ್ರ ಜೈನ್ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Spread the love