85ನೇ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನ: ಸ್ಪೀಕರ್ ಯು ಟಿ ಖಾದರ್ ಬಿಹಾರಕ್ಕೆ

Spread the love

85ನೇ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನ: ಸ್ಪೀಕರ್ ಯು ಟಿ ಖಾದರ್ ಬಿಹಾರಕ್ಕೆ

ಮಂಗಳೂರು:– ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಅವರು ಜನವರಿ 20 ಮತ್ತು 21 ರಂದು ಬಿಹಾರಕ್ಕೆ ತೆರಳಲಿದ್ದಾರೆ.

ಪಾಟ್ನಾದಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನದಲ್ಲಿ ಭಾಗವಹಿಸಲಿರುವ ಅವರು “ಸಂವಿಧಾನದ 75ನೇ ವಾರ್ಷಿಕೋತ್ಸವ : ಸಾಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವಲ್ಲಿ ಸಂಸತ್ತು ಮತ್ತು ರಾಜ್ಯ ಶಾಸಕಾಂಗ ಸಂಸ್ಥೆಗಳ ಕೊಡುಗೆ ” ಎಂಬ ವಿಷಯದಲ್ಲಿ ತಮ್ಮ ಅನಿಸಿಕೆಗಳನ್ನು ಮಂಡಿಸಲಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments