Spread the love
ನಳಿನ್ ಕುಮಾರ್ ಕಟೀಲ್ ಸಂಸದರ ನಿಧಿಯಿಂದ ಕರೋನಾ ಹೋರಾಟಕ್ಕೆ ರೂ. ಒಂದು ಕೋಟಿ ನೆರವು
ಜಗತ್ತಿಗೆ ಬಂದಿರುವ ಮಹಾಮಾರಿ ಕೊರೋನಾ ರೋಗದ ವಿರುದ್ಧದ ಹೋರಾಟಕ್ಕೆ ಇಡೀ ರಾಜ್ಯವು ಸಜ್ಜಾಗಿದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಮಾರಕ ರೋಗದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಕೈಗೊಳ್ಳುವ ಕಾರ್ಯಗಳಿಗೆ ನಿಯಮಾನುಸಾರ ವಿನಿಯೋಗಿಸಲು ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ನಳಿನ್ ಕುಮಾರ್ ಕಟೀಲ್ ಇವರ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಲ್ಲಿ ರೂ. 1.00 ಕೋಟಿ (ರೂಪಾಯಿ ಒಂದು ಕೋಟಿ ಮಾತ್ರ) ಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ನೀಡಲು ಸಮ್ಮತಿಸಿರುತ್ತಾರೆ.
Spread the love
This is good and kind initiative. Of course, to be expected! But, his announcement — in a style that typifies politicians as dumb — that essentials will be delivered, he has made a fool of himself but worse is he has confused the people. What is the mechanism to supply the essentials? Even if it is through volunteers, how does that help? How do you ensure everyone gets the essentials? How do you ensure everyone does not get the dreaded virus along with the essentials? Who will ensure the safety of volunteers who take part? Without thinking or planning anything,… Read more »
Any suggestions?