Media Release
ಮಂಗಳೂರು: ಪ್ರಧಾನ ಮಂತ್ರಿ ಆವಾಸ್ ಯೋಜನೆ: ಫೆ.28 ರಂದು ಫಲಾನುಭವಿಗಳ ಸಭೆ
ಮಂಗಳೂರು: ಪ್ರಧಾನ ಮಂತ್ರಿ ಆವಾಸ್ ಯೋಜನೆ: ಫೆ.28 ರಂದು ಫಲಾನುಭವಿಗಳ ಸಭೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಇಡ್ಯಾ ಗ್ರಾಮದ ಸರ್ವೆ ನಂ 16 ಪಿ 1...
ಮಂಗಳೂರು: ಮಹಾನಗರಪಾಲಿಕೆ: ಲೈಸನ್ಸ್ ಪಡೆಯಲು ಸೂಚನೆ
ಮಂಗಳೂರು: ಮಹಾನಗರಪಾಲಿಕೆ: ಲೈಸನ್ಸ್ ಪಡೆಯಲು ಸೂಚನೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ 60 ವಾರ್ಡುಗಳ ಎಲ್ಲಾ ಉದ್ದಿಮೆದಾರರು ಕಡ್ಡಾಯವಾಗಿ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳಬೇಕು.
ಉದ್ದಿಮೆ ಪರವಾನಿಗೆ ನವೀಕರಣ ಪ್ರಕ್ರಿಯೆ ಫೆಬ್ರವರಿ 19 ರಿಂದ ಆರಂಭಗೊಂಡಿದ್ದು,...
ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಮಂಗಳೂರು: ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತವಾದ ಸಂವಿಧಾನ. ಭಾರತೀಯರಲ್ಲಿ ಸಮಾನತೆ, ಭ್ರಾತೃತ್ವ ಮತ್ತು ಸಮಾನ ಅವಕಾಶಗಳನ್ನು ಪ್ರತಿಪಾದಿಸುವ ಈ ಗ್ರಂಥವು ಭಾರತೀಯರ ಪ್ರಜಾಸತ್ತಾತ್ಮಕ ಧೋರಣೆಗಳಿಗೆ...
ಕಳೆದುಕೊಂಡ ಕರಿಮಣಿಯನ್ನು ವಾರಿಸುದಾರರಿಗೆ ಮರಳಿಸಿದ ಬಸ್ ಸಿಬಂದಿ
ಕಳೆದುಕೊಂಡ ಕರಿಮಣಿಯನ್ನು ವಾರಿಸುದಾರರಿಗೆ ಮರಳಿಸಿದ ಬಸ್ ಸಿಬಂದಿ
ಮಂಗಳೂರು: ಬಸ್ಸಿನಲ್ಲಿ ಕಳೆದುಕೊಂಡ ವಜ್ರದ ಕರಿಮಣಿ ಸರವನ್ನು ವಾರೀಸುದಾರರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಘಟನೆ ನಡೆದಿದೆ
ಕರಿಮಣಿ ಮಾಲೀಕ ನೀನಲ್ಲ ಅನ್ನುವ ಹಾಡು ಎಲ್ಲಾ ಕಡೆ ವೈರಲ್...
ಡ್ರಗ್ಸ್ ನಿಯಂತ್ರಣಕ್ಕೆ ಪ್ರತ್ಯೇಕ ದಳ ರಚನೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಯಶ್ಪಾಲ್...
ಡ್ರಗ್ಸ್ ನಿಯಂತ್ರಣಕ್ಕೆ ಪ್ರತ್ಯೇಕ ದಳ ರಚನೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಯಶ್ಪಾಲ್ ಸುವರ್ಣ ಮನವಿ
ಉಡುಪಿ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾದ ದಂಧೆಯ ವಿರುದ್ಧ ಕಠಿಣ...
ತಿರುವನಂತಪುರ – ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರಿಗೆ ವಿಸ್ತರಣೆ
ತಿರುವನಂತಪುರ - ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರಿಗೆ ವಿಸ್ತರಣೆ
ಮಂಗಳೂರು: ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನವರೆಗೆ ವಿಸ್ತರಣೆ ಮಾಡಿ ರೈಲ್ವೆ ಮಂಡಳಿ ಆದೇಶ ಹೊರಡಿಸಿದೆ.
ಹೊಸ ವೇಳಾ ಪಟ್ಟಿಯ...
ನಾಳೆ (ಗುರುವಾರ) ದ.ಕ. ಜಿಲ್ಲೆಯ ಎರಡು ಎನ್.ಹೆಚ್. ಕಾಮಗಾರಿಗಳಿಗೆ ಗಡ್ಕರಿ ಶಿಲಾನ್ಯಾಸ
ನಾಳೆ (ಗುರುವಾರ) ದ.ಕ. ಜಿಲ್ಲೆಯ ಎರಡು ಎನ್.ಹೆಚ್. ಕಾಮಗಾರಿಗಳಿಗೆ ಗಡ್ಕರಿ ಶಿಲಾನ್ಯಾಸ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎರಡು ಹೆದ್ದಾರಿ ಕಾಮಗಾರಿಗಳಿಗೆ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿಯವರು ಶಿಲಾನ್ಯಾಸ...
ಫೆ.26-27 ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ
ಫೆ.26-27 ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ
ಮಂಗಳೂರು: ಯುವಜನರು ಸೇರಿದಂತೆ ಪದವಿ, ಇಂಜನಿಯರಿಂಗ್, ಡಿಪ್ಲೋಮಾ ಹಾಗೂ ವೃತ್ತಿಪರ ಕೋರ್ಸ್ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಬೃಹತ್ ಯುವ ಸಮೃದ್ಧಿ ಸಮ್ಮೇಳ ಇದೇ ತಿಂಗಳ...
ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದು 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ
ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದು 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ
ಉಡುಪಿ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ಮಹಿಳೆಯರು ನಕಲಿ ಚಿನ್ನಾಭರಣ ಕೊಟ್ಟು ಲಕ್ಷಾಂತರ ರೂ. ಮೌಲ್ಯದ ಅಸಲಿ ಚಿನ್ನಾಭರಣ...
ಶಾಲಾ ಕಾಲೇಜು ಸಮೀಪದ ಅಂಗಡಿಗಳಲ್ಲಿ ತಂಬಾಕು ಮಾರಾಟ: ನಿರ್ದಾಕ್ಷಿಣ್ಯ ಕ್ರಮಕ್ಕೆ ಮಂಗಳೂರು ಎ.ಸಿ. ಸೂಚನೆ
ಶಾಲಾ ಕಾಲೇಜು ಸಮೀಪದ ಅಂಗಡಿಗಳಲ್ಲಿ ತಂಬಾಕು ಮಾರಾಟ: ನಿರ್ದಾಕ್ಷಿಣ್ಯ ಕ್ರಮಕ್ಕೆ ಮಂಗಳೂರು ಎ.ಸಿ. ಸೂಚನೆ
ಮಂಗಳೂರು: ಶಾಲಾ ಕಾಲೇಜುಗಳ ಆವರಣದ 100 ಮೀಟರ್ ಅಂತರದಲ್ಲಿರುವ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ತಂಬಾಕುಗಳನ್ನು ಮಾರಾಟ ಮಾಡುತ್ತಿದ್ದರೆ...