Mangalorean News Desk
ಅಕ್ರಮ ಮರಳುಗಾರಿಕೆಯಿಂದ ಸ್ಥಳೀಯರು ಭಯದ ವಾತಾವರಣದಲ್ಲಿ ಜೀವಿಸುವಂತಾಗಿದೆ – ಮುನೀರ್ ಕಾಟಿಪಳ್ಳ
ಅಕ್ರಮ ಮರಳುಗಾರಿಕೆಯಿಂದ ಸ್ಥಳೀಯರು ಭಯದ ವಾತಾವರಣದಲ್ಲಿ ಜೀವಿಸುವಂತಾಗಿದೆ - ಮುನೀರ್ ಕಾಟಿಪಳ್ಳ
ಉಳ್ಳಾಲ ತಾಲೂಕಿನ ಹರೇಕಳ ಮತ್ತು ಅಂಬ್ಲಮೊಗರು ಗ್ರಾಮಳ ವ್ಯಾಪ್ತಿಗೊಳಪಡುವ ಕೊಟ್ಟಾರ ಕುದ್ರು, ಗಟ್ಟಿಕುದ್ರು ದ್ವೀಪಗಳಲ್ಲಿ ಅಕ್ರಮ ಮರಳುಗಾರಿಕೆಯಿಂದ ಸ್ಥಳೀಯರ ಭಯದ ವಾತಾವರಣದಲ್ಲಿ...
ಶಾಸಕ ವೇದವ್ಯಾಸ್ ಕಾಮತ್ ಸೇರಿ 11 ಜನರ ಮೇಲೆ F.I.R ಪ್ರಕರಣ ; ಶಕ್ತಿನಗರ ಪರಿಸರಕ್ಕೆ ಕೆಟ್ಟ ಹೆಸರು...
ಶಾಸಕ ವೇದವ್ಯಾಸ್ ಕಾಮತ್ ಸೇರಿ 11 ಜನರ ಮೇಲೆ F.I.R ಪ್ರಕರಣ ; ಶಕ್ತಿನಗರ ಪರಿಸರಕ್ಕೆ ಕೆಟ್ಟ ಹೆಸರು ತರಲು ಸ್ಥಳೀಯ ವ್ಯಕ್ತಿಗಳಿಂದ ಈ ಕೃತ್ಯ ; ಶಕ್ತಿನಗರ ಕಾನಡ್ಕ ಪರಿಸರ ನಾಗರಿಕರು..!
ಮಂಗಳೂರು:...
ಮಂಜೇಶ್ವರ| ಭೀಕರ ರಸ್ತೆ ಅಪಘಾತ: ತಂದೆ-ಮಗ ಸಹಿತ ಮೂವರು ಮೃತ್ಯು
ಮಂಜೇಶ್ವರ| ಭೀಕರ ರಸ್ತೆ ಅಪಘಾತ: ತಂದೆ-ಮಗ ಸಹಿತ ಮೂವರು ಮೃತ್ಯು
ಮಂಜೇಶ್ವರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ...
ಮಾ. 8-9: ಉಡುಪಿಯಲ್ಲಿ ವಕೀಲರ ಅಂತಾರಾಜ್ಯ ಮಟ್ಟದ ಕ್ರಿಕೆಟ್, ವಾಲಿಬಾಲ್ ಹಾಗೂ ತ್ರೋಬಾಲ್ ಕ್ರೀಡಾಕೂಟ
ಮಾ. 8-9: ಉಡುಪಿಯಲ್ಲಿ ವಕೀಲರ ಅಂತಾರಾಜ್ಯ ಮಟ್ಟದ ಕ್ರಿಕೆಟ್, ವಾಲಿಬಾಲ್ ಹಾಗೂ ತ್ರೋಬಾಲ್ ಕ್ರೀಡಾಕೂಟ
ಉಡುಪಿ: ವೆಲ್ವೇರ್, ಸ್ಪೋರ್ಟ್ಸ್ ಆ್ಯಂಡ್ ಕಲ್ಬರಲ್ ಕ್ಲಬ್ ಅಸೋಸಿಯೇಶನ್ ಆಫ್ ಉಡುಪಿ ಅಡ್ವಕೇಟ್ಸ್) ವತಿಯಿಂದ ಕುಂದಾಪುರ ಬಾರ್ ಅಸೋಸಿಯೇಶನ್...
ಮಂಗಳೂರಿನ ಲಾಡ್ಜ್ನಲ್ಲಿ ವ್ಯಕ್ತಿ ಆತ್ಮಹತ್ಯೆ: ಸೆಕ್ಸ್ಗೆ ಬಳಸಿಕೊಂಡು ಮೋಸ ಮಾಡಿದ್ರಾ CISF ಮಹಿಳಾ ಅಧಿಕಾರಿ?
ಮಂಗಳೂರಿನ ಲಾಡ್ಜ್ನಲ್ಲಿ ವ್ಯಕ್ತಿ ಆತ್ಮಹತ್ಯೆ: ಸೆಕ್ಸ್ಗೆ ಬಳಸಿಕೊಂಡು ಮೋಸ ಮಾಡಿದ್ರಾ CISF ಮಹಿಳಾ ಅಧಿಕಾರಿ?
ಮಂಗಳೂರು: ಸಿಐಎಸ್ಎಫ್ ಮಹಿಳಾ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬ...
ಕಾನೂನಿಗೆ ಗೌರವ ಕೊಟ್ಟು ಸುಮ್ಮನಿರುವುದು ನಮ್ಮ ದೌರ್ಬಲ್ಯವಲ್ಲ: ಬಿಜೆಪಿ ವಿರುದ್ಧ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಕ್ರೋಶ
ಕಾನೂನಿಗೆ ಗೌರವ ಕೊಟ್ಟು ಸುಮ್ಮನಿರುವುದು ನಮ್ಮ ದೌರ್ಬಲ್ಯವಲ್ಲ: ಬಿಜೆಪಿ ವಿರುದ್ಧ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಕ್ರೋಶ
ಮಂಗಳೂರು: ಕುಲಶೇಖರದ ಕೃಷ್ಣ ಭಜನಾ ಮಂದಿರದ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ ಹಲ್ಲೆ ನಡೆಸಿ ದೌರ್ಜನ್ಯ...
ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಆರೋಪ: ಶಾಸಕ ವೇದವ್ಯಾಸ ಕಾಮತ್ ಸಹಿತ 12 ಮಂದಿ ವಿರುದ್ಧ ಎಫ್.ಐ.ಆರ್. ದಾಖಲು
ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಆರೋಪ: ಶಾಸಕ ವೇದವ್ಯಾಸ ಕಾಮತ್ ಸಹಿತ 12 ಮಂದಿ ವಿರುದ್ಧ ಎಫ್.ಐ.ಆರ್. ದಾಖಲು
ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ನಡೆದಿರುವ ಹಲ್ಲೆ ಆರೋಪಕ್ಕೆ ಸಂಬಂಧಿಸಿ ಮಂಗಳೂರು ನಗರ ದಕ್ಷಿಣ ಶಾಸಕ...
ಪುತ್ತೂರು| ಬಸ್ – ರಿಕ್ಷಾ ಢಿಕ್ಕಿ: ಮಹಿಳೆ, ಮಗು ಸ್ಥಳದಲ್ಲೇ ಮೃತ್ಯು
ಪುತ್ತೂರು| ಬಸ್ - ರಿಕ್ಷಾ ಢಿಕ್ಕಿ: ಮಹಿಳೆ, ಮಗು ಸ್ಥಳದಲ್ಲೇ ಮೃತ್ಯು
ಪುತ್ತೂರು: ಕೆಎಸ್ಆರ್ಟಿಸಿ ಬಸ್ಸಿಗೆ ಆಟೋ ರಿಕ್ಷಾವೊಂದು ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಮಹಿಳೆ ಮತ್ತು ಮಗು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ರಿಕ್ಷಾ...
ಕಾರ್ಕಳ: ಯುವತಿಯರನ್ನು ಬೆದರಿಸಿ ಹಣ ಪಡೆಯುತ್ತಿದ್ದ ಆರೋಪಿ ಸೆರೆ
ಕಾರ್ಕಳ: ಯುವತಿಯರನ್ನು ಬೆದರಿಸಿ ಹಣ ಪಡೆಯುತ್ತಿದ್ದ ಆರೋಪಿ ಸೆರೆ
ಮಂಗಳೂರು: ಸಾಮಾಜಿಕ ಜಾಲತಾಣ ಮೂಲಕ ಯುವತಿಯರ ಮೊಬೈಲ್ ಸಂಖ್ಯೆಗಳನ್ನು ಪಡೆದು ಅವರ ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಸಿ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಕಾರ್ಕಳ...
ಡಿಕೆಶಿಯವರಿಗೆ ಹಿಂದುತ್ವದ ಭದ್ರಕೋಟೆ ಕರಾವಳಿಗೆ ಸ್ವಾಗತ ಕೋರಿದ ಸುನೀಲ್ ಕುಮಾರ್!
ಡಿಕೆಶಿಯವರಿಗೆ ಹಿಂದುತ್ವದ ಭದ್ರಕೋಟೆ ಕರಾವಳಿಗೆ ಸ್ವಾಗತ ಕೋರಿದ ಸುನೀಲ್ ಕುಮಾರ್!
ಉಡುಪಿ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಉಡುಪಿ ಜಿಲ್ಲೆಯ ಮೂರು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಕಾಪು...