33.5 C
Mangalore
Wednesday, January 15, 2025
Home Authors Posts by Mangalorean News Desk

Mangalorean News Desk

997 Posts 0 Comments

ಮಂಡ್ಯದಲ್ಲಿ ಅರ್ಥಪೂರ್ಣ ಯೋಗ ದಿನಾಚರಣೆಗೆ ಸಿದ್ಧತೆ

ಮಂಡ್ಯದಲ್ಲಿ ಅರ್ಥಪೂರ್ಣ ಯೋಗ ದಿನಾಚರಣೆಗೆ ಸಿದ್ಧತೆ ಮಂಡ್ಯ: ಜಿಲ್ಲಾಡಳಿತ, ಆಯುಷ್ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ಬೆಳಿಗ್ಗೆ 6 ಗಂಟೆಯಿಂದ 8 ಗಂಟೆ...

ಚಾಮರಾಜನಗರ: ಬೈಕ್ ಡಿಕ್ಕಿಯಾಗಿ ಹಿಂಬದಿ ಸವಾರ ಸಾವು

ಚಾಮರಾಜನಗರ: ಬೈಕ್ ಡಿಕ್ಕಿಯಾಗಿ ಹಿಂಬದಿ ಸವಾರ ಸಾವು ಚಾಮರಾಜನಗರ: ಬೈಕ್ ಗೆ ಹಿಂಬದಿಯಿಂದ ಡಿಕ್ಕಿಹೊಡೆದ ಪರಿಣಾಮ ನಡೆದ ಅವಘಡದಲ್ಲಿ ಹಿಂಬದಿ ಸವಾರ ಮೃತಪಟ್ಟ ದುರ್ಘಟನೆ ನಗರದ ಜಾಲಹಳ್ಳಿಹುಂಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಚಾಮರಾಜನಗರದ...

ಗ್ಯಾರಂಟಿಗಳ ಬದಲು ಉಚಿತ ಶಿಕ್ಷಣ, ಆರೋಗ್ಯ ಸೇವೆ ನೀಡಿ: ಹೆಚ್.ವಿಶ್ವನಾಥ್

ಗ್ಯಾರಂಟಿಗಳ ಬದಲು ಉಚಿತ ಶಿಕ್ಷಣ, ಆರೋಗ್ಯ ಸೇವೆ ನೀಡಿ: ಹೆಚ್.ವಿಶ್ವನಾಥ್ ಮೈಸೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಆರ್ಥಿಕತೆ ಸಂಪೂರ್ಣ ದಿಕ್ಕು ತಪ್ಪಿದ್ದು, ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ...

ರೇಣುಕಾಸ್ವಾಮಿ ಕೊಲೆ: ಮೈಸೂರಿನಲ್ಲಿ ಆರೋಪಿಗಳ ಸ್ಥಳ ಮಹಜರು

ರೇಣುಕಾಸ್ವಾಮಿ ಕೊಲೆ: ಮೈಸೂರಿನಲ್ಲಿ ಆರೋಪಿಗಳ ಸ್ಥಳ ಮಹಜರು ಮೈಸೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಹಿನ್ನಲೆಯಲ್ಲಿ ನಟ ದರ್ಶನ್ ಕಾರು ಚಾಲಕ ಲಕ್ಷ್ಮಣ್ (ಎ12) ಮತ್ತು ಆಪ್ತ ಸಹಾಯಕ ನಾಗರಾಜ್ ಅಲಿಯಾಸ್ ನಾಗ...

ಮುಡಾ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಒತ್ತು: ಮರೀಗೌಡ

ಮುಡಾ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಒತ್ತು: ಮರೀಗೌಡ ಮೈಸೂರು: ಮುಡಾ ವ್ಯಾಪ್ತಿಗೆ ಬರುವ ಪೊಲೀಸ್ ಲೇಔಟ್‌ನಲ್ಲಿರುವ ಕೆರೆಗೆ ಒಳಚರಂಡಿ ನೀರು ಹರಿದು ಬರುತ್ತಿದ್ದು ಈ ಕೆರೆ ಮೃಗಾಲಯ ಪ್ರಾಧಿಕಾರದ ಅಧೀನದಲ್ಲಿದ್ದು, ಕೆರೆಯನ್ನು ಪ್ರಾಧಿಕಾರದ ವಶಕ್ಕೆ...

ಸರಗೂರಿನಲ್ಲಿ ಭಕ್ತಿಭಾವದ ಸತ್ಯಪ್ಪ ದೇವರ ಕೊಂಡೋತ್ಸವ

ಸರಗೂರಿನಲ್ಲಿ ಭಕ್ತಿಭಾವದ ಸತ್ಯಪ್ಪ ದೇವರ ಕೊಂಡೋತ್ಸವ ಮೈಸೂರು: ಜಿಲ್ಲೆಯ ಸರಗೂರು ಪಟ್ಟಣದ 7ನೇ ವಾರ್ಡಿನಲ್ಲಿರುವ ಸತ್ಯಪ್ಪ ದೇವರ ಕೊಂಡೋತ್ಸವವು ಗಾಣಿಗ ಸಮಾಜದ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆದು ಭಕ್ತರು ಭಕ್ತಿ ಮೆರೆದರು. ಕೊಂಡೋತ್ಸವದ ಅಂಗವಾಗಿ ಮೊದಲು ಸತ್ಯಪ್ಪ...

ರಾಸಾಯನಿಕ ಮುಕ್ತ ಕೃಷಿಗೆ ಒತ್ತು ನೀಡುವುದು ಅಗತ್ಯ – ಡಾ.ಎಸ್.ಬಸವರಾಜು

ರಾಸಾಯನಿಕ ಮುಕ್ತ ಕೃಷಿಗೆ ಒತ್ತು ನೀಡುವುದು ಅಗತ್ಯ - ಡಾ.ಎಸ್.ಬಸವರಾಜು ಮೈಸೂರು: ರಾಸಾಯನಿಕ ಬಳಸದೇ ವ್ಯವಸಾಯ ಮಾಡಬೇಕು. ರಾಸಾಯನಿಕ ಬಳಕೆಯಿಂದ ಜೀವ ವೈವಿಧ್ಯ ನಶಿಸುತ್ತಿದೆ. ಸಾವಯವ ಕೃಷಿಗೆ ಮರಳುವುದು ಅಗತ್ಯ ಎಂದು ಮೈಸೂರು ವಿವಿ...

ರೈತರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡುವೆ: ಯದುವೀರ್

ರೈತರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡುವೆ: ಯದುವೀರ್ ಮೈಸೂರು: ರೈತರು, ಗ್ರಾಮೀಣ ಪ್ರದೇಶದಲ್ಲಿ ಏನೇ ಸಮಸ್ಯೆ ಇದ್ದರೂ ನನ್ನ ಗಮನಕ್ಕೆ ತಂದರೆ. ಅವುಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಂಸದ ಯದುವೀರ ಕೃಷ್ಣದತ್ತ...

ಪುತ್ತೂರು: ರೆಫ್ರಿಜರೇಟರ್ ಸ್ಪೋಟಗೊಂಡು ಅಗ್ನಿ ಅವಘಡ

ಪುತ್ತೂರು: ರೆಫ್ರಿಜರೇಟರ್ ಸ್ಪೋಟಗೊಂಡು ಅಗ್ನಿ ಅವಘಡ   ಪುತ್ತೂರು: ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ. ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ‌ ನಡೆದಿದೆ. ರೆಫ್ರಿಜರೇಟರ್ ಸ್ಫೋಟಗೊಂಡ...

ಮದ್ಯವ್ಯಸನಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ

ಮದ್ಯವ್ಯಸನಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಚಾಮರಾಜನಗರ: ಕುಡಿದ ಅಮಲಿನಲ್ಲಿ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಕೆರೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಆಲತ್ತೂರು ಗ್ರಾಮದ...

Members Login

Obituary

Congratulations