28.5 C
Mangalore
Thursday, January 16, 2025
Home Authors Posts by Mangalorean News Desk

Mangalorean News Desk

998 Posts 0 Comments

ಇ-ಆಟೋ ಸಂಚಾರ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತಕ್ಕೆ ಮನವಿ: ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್

ಇ-ಆಟೋ ಸಂಚಾರ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತಕ್ಕೆ ಮನವಿ: ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್   ಮಂಗಳೂರು: ಮಂಗಳೂರು ನಗರದಲ್ಲಿ ಇ ಆಟೋರಿಕ್ಷಾ ಸಾಕಷ್ಟು ಸಂಖ್ಯೆಯಲ್ಲಿದ್ದು, ಇದರಿಂದಾಗಿ ಹಾಲಿ ಆಟೋರಿಕ್ಷಾಗಳ ಬಾಡಿಗೆಗೆ ತೊಂದರೆಯಾಗುತ್ತಿದೆ ಎಂಬ ಕೂಗು ಕೇಳಿಬರುತ್ತಿದೆ....

ಮೂಡಿಗೆರೆಯಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರು ಮೃತ್ಯು

ಮೂಡಿಗೆರೆಯಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರು ಮೃತ್ಯು   ಚಿಕ್ಕಮಗಳೂರು: ಮೆಸ್ಕಾಂ ಲಾರಿಗೆ ಓಮ್ನಿ ಮತ್ತು ಆಲ್ಟೋ ಕಾರುಗಳು ಢಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ...

ಹಿಂದುತ್ವ ಪ್ರತಿಪಾದಕರಿಗೆ ಟಿಕೆಟ್ ಇಲ್ಲ -ರಘುಪತಿ ಭಟ್

ಹಿಂದುತ್ವ ಪ್ರತಿಪಾದಕರಿಗೆ ಟಿಕೆಟ್ ಇಲ್ಲ -ರಘುಪತಿ ಭಟ್ ಮಡಿಕೇರಿ: ಹಿಂದುತ್ವ ಮತ್ತು ರಾಷ್ಟ್ರೀಯವಾದವನ್ನು ಪ್ರಬಲವಾಗಿ ಪ್ರತಿಪಾದನೆ ಮಾಡಿದವರಿಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪುತ್ತಿದೆ ಎಂಬ ಭಾವನೆ ಬಲವಾಗುತ್ತಿದೆ ಎಂದು ನೈರುತ್ಯ ಪದವೀಧರರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ...

ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳ ಉಚ್ಛಾಟನೆ

ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳ ಉಚ್ಛಾಟನೆ   ಬೆಂಗಳೂರು: ವಿಧಾನಪರಿಷತ್ತಿನ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರದ 6 ಸ್ಥಾನಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯವಾಗಿ ಕಣಕ್ಕಿಳಿದಿರುವ ಐದು ಜನರನ್ನು...

ಮಂಗಳೂರು: ಆಲದ ಮರದ ಕೊಂಬೆ ಬಿದ್ದು 2 ಕಾರುಗಳು ಜಖಂ

ಮಂಗಳೂರು: ಆಲದ ಮರದ ಕೊಂಬೆ ಬಿದ್ದು 2 ಕಾರುಗಳು ಜಖಂ   ಮಂಗಳೂರು: ಕಳೆದ ರಾತ್ರಿ ಸುರಿದ ಮಳೆಗೆ ಬೃಹತ್ ಆಲದ ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಎರಡು ಕಾರುಗಳು ಜಖಂಗೊಂಡ ಘಟನೆ ಮಂಗಳೂರಿನ...

ಶಿರಾಡಿ ಘಾಟ್ ನಲ್ಲಿ ರಸ್ತೆ ಅಪಘಾತ; ಪಾಣೆಮಂಗಳೂರು ಮೂಲದ ತಾಯಿ, ಮಗ ಮೃತ್ಯು

ಶಿರಾಡಿ ಘಾಟ್ ನಲ್ಲಿ ರಸ್ತೆ ಅಪಘಾತ; ಪಾಣೆಮಂಗಳೂರು ಮೂಲದ ತಾಯಿ, ಮಗ ಮೃತ್ಯು ಸಕಲೇಶಪುರ: ಕಂಟೈನರ್ ಲಾರಿ ಮತ್ತು ಇನ್ನೋವಾ ಕಾರು ಢಿಕ್ಕಿಯಾಗಿ ತಾಯಿ-ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ಸಕಲೇಶಪುರ ಗ್ರಾಮಾಂತರ ಪೊಲೀಸ್...

ಬಂಟ್ವಾಳ: ಬೈಕ್ ಢಿಕ್ಕಿ; ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕ ಮೃತ್ಯು

ಬಂಟ್ವಾಳ: ಬೈಕ್ ಢಿಕ್ಕಿ; ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕ ಮೃತ್ಯು   ಬಂಟ್ವಾಳ : ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ...

ಬಿಜೆಪಿಯವರು ಬಜೆಟ್ ಓದುವುದಿಲ್ಲ, ಎಕನಾಮಿಕ್ಸ್ ಗೊತ್ತಾಗುವುದಿಲ್ಲ : ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ಬಜೆಟ್ ಓದುವುದಿಲ್ಲ, ಎಕನಾಮಿಕ್ಸ್ ಗೊತ್ತಾಗುವುದಿಲ್ಲ : ಸಿಎಂ ಸಿದ್ದರಾಮಯ್ಯ   ಮಂಗಳೂರು: ಬಿಜೆಪಿಯವರು ಬಜೆಟ್ ಓದುವುದಿಲ್ಲ, ಎಕನಾಮಿಕ್ಸ್ ಗೊತ್ತಾಗುವುದಿಲ್ಲ. ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರಿಗೆ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ನೀಡಿದೆ ಎಂದು ಮುಖ್ಯಮಂತ್ರಿ...

ಹರೇಕಳ: ಶಾಲಾ ಆವರಣ‌ ಗೋಡೆ ಕುಸಿದು ಬಾಲಕಿ ಮೃತ್ಯು

ಹರೇಕಳ: ಶಾಲಾ ಆವರಣ‌ ಗೋಡೆ ಕುಸಿದು ಬಾಲಕಿ ಮೃತ್ಯು ಕೊಣಾಜೆ: ಹರೇಕಳ ನ್ಯೂಪಡ್ಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 3 ನೇ ತರಗತಿ ವಿದ್ಯಾರ್ಥಿನಿ ಶಾಲೆಯ ಕಂಪೌಂಡ್ ವಾಲ್ ಕುಸಿದು ದಾರುಣವಾಗು ಸಾವನ್ನಪ್ಪಿರುವ...

ಪೊಲೀಸರಿಗೆ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ; ಶಾಸಕ ಹರೀಶ್ ಪೂಂಜ ವಿರುದ್ದ ಪ್ರಕರಣ ದಾಖಲು

ಪೊಲೀಸರಿಗೆ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ; ಶಾಸಕ ಹರೀಶ್ ಪೂಂಜ ವಿರುದ್ದ ಪ್ರಕರಣ ದಾಖಲು ಬೆಳ್ತಂಗಡಿ: ಅಕ್ರಮ ಕಲ್ಲಿನಕೋರೆ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ವೇಳೆ ಠಾಣೆಗೆ ಬಂದು ಪೊಲೀಸರಿಗೆ ಬೆದರಿಕೆ‌ ಹಾಕಿ...

Members Login

Obituary

Congratulations