Mangalorean News Desk
ಬಿಜೆಪಿ ತೊರೆದ ಸಂಸದ ಬಿ.ಎನ್ ಬಚ್ಚೇಗೌಡ, ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ
ಬಿಜೆಪಿ ತೊರೆದ ಸಂಸದ ಬಿ.ಎನ್ ಬಚ್ಚೇಗೌಡ, ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ
ಬೆಂಗಳೂರು: ಸಂಸದ ಬಿ.ಎನ್. ಬಚ್ಚೇಗೌಡ ಅವರು ಬಿಜೆಪಿ ತೊರೆದಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮೂರು ದಿನಗಳ ಹಿಂದೆಯೇ ಬಿಜೆಪಿ ರಾಜ್ಯಾಧ್ಯಕ್ಷ...
ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಅಂತಿಮ; 4 ಕ್ಷೇತ್ರ ಬಾಕಿ – ಡಿಕೆ ಶಿವಕುಮಾರ್
ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಅಂತಿಮ; 4 ಕ್ಷೇತ್ರ ಬಾಕಿ - ಡಿಕೆ ಶಿವಕುಮಾರ್
ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನ ಏಳು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 8 ರಂದು ಬಿಡುಗಡೆ ಮಾಡಿದೆ....
ರಾಮೇಶ್ವರಂ ಕೆಫೆ ಸ್ಪೋಟದಲ್ಲಿ ತಮಿಳುನಾಡಿನ ವ್ಯಕ್ತಿಗಳ ಕೈವಾಡ ಹೇಳಿಕೆ – ಕ್ಷಮೆಯಾಚಿಸಿದ ಶೋಭಾ ಕರಂದ್ಲಾಜೆ
ರಾಮೇಶ್ವರಂ ಕೆಫೆ ಸ್ಪೋಟದಲ್ಲಿ ತಮಿಳುನಾಡಿನ ವ್ಯಕ್ತಿಗಳಿಗೆ ಸಂಬಂಧ ಹೇಳಿಕೆ – ಕ್ಷಮೆಯಾಚಿಸಿದ ಶೋಭಾ ಕರಂದ್ಲಾಜೆ
ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೂ ತಮಿಳುನಾಡಿನ ವ್ಯಕ್ತಿಗಳಿಗೂ ಸಂಬಂಧವಿದೆ ಎಂಬ ವಿವಾದಾತ್ಮಕ ಹೇಳಿಕೆ...
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್: ಜೆಪಿ ಹೆಗ್ಡೆ, ಪದ್ಮರಾಜ್ ಸಹಿತ ಐವರು ಸಚಿವರ ಮಕ್ಕಳಿಗೆ ಟಿಕೆಟ್!
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್: ಜೆಪಿ ಹೆಗ್ಡೆ, ಪದ್ಮರಾಜ್ ಸಹಿತ ಐವರು ಸಚಿವರ ಮಕ್ಕಳಿಗೆ ಟಿಕೆಟ್!
ಬೆಂಗಳೂರು: ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಸಭೆ ಸೇರಿದ್ದ ಕಾಂಗ್ರೆಸ್ ಚುನಾವಣಾ ಸಮಿತಿಯು ಬಾಕಿಯಿದ್ದ...
ಹರೇಕಳ ಕೊಲೆಯತ್ನ ಪ್ರಕರಣ: ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಹರೇಕಳ ಕೊಲೆಯತ್ನ ಪ್ರಕರಣ: ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಉಳ್ಳಾಲ: ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹರೇಕಳ ಕಡವಿನಬಳಿಯ ಅಂಗಡಿ ಮಾಲೀಕನ ದರೋಡೆ ಮತ್ತು ಕೊಲೆಯತ್ನ ಪ್ರಕರಣಕ್ಕೆ ಸಂಬAಧಿಸಿದ ಉಳ್ಳಾಲ...
ಗಾಂಜಾ ಬೇಟೆ: ಎಸಿಪಿ ನೇತೃತ್ವದ ಮಾದಕವಿರೋಧಿ ಪೊಲೀಸ್ ತಂಡದಿಂದ ನಾಲ್ವರ ಬಂಧನ
ಗಾಂಜಾ ಬೇಟೆ: ಎಸಿಪಿ ನೇತೃತ್ವದ ಮಾದಕವಿರೋಧಿ ಪೊಲೀಸ್ ತಂಡದಿಂದ ನಾಲ್ವರ ಬಂಧನ
ಕೊಣಾಜೆ: ಅಕ್ರಮವಾಗಿ ಗಾಂಜಾ ಸಾಗಾಟ ಹಾಗೂ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ಕು ಮಂದಿಯನ್ನು ಮಂಗಳೂರು ಗ್ರಾಮಾಂತರ, ಕಂಕನಾಡಿ ಹಾಗೂ ಕೊಣಾಜೆ ಪೊಲೀಸ್...
FATHER MULLER CHARITABLE INSTITUTIONS || GRADUATION CEREMONY 2024 – Live
FATHER MULLER CHARITABLE INSTITUTIONS || GRADUATION CEREMONY 2024
https://youtu.be/BeMGi3ssl4I
ಕಾಂಗ್ರೆಸ್ ಮುಖಂಡರಿಂದ ಲೋಕಸಭಾ ಟಿಕೆಟ್ ಭರವಸೆ – ಸದಾನಂದ ಗೌಡ
ಕಾಂಗ್ರೆಸ್ ಮುಖಂಡರಿಂದ ಲೋಕಸಭಾ ಟಿಕೆಟ್ ಭರವಸೆ – ಸದಾನಂದ ಗೌಡ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ತಪ್ಪಿದೆ. ಪಕ್ಷದ ಈ...
FATHER MULLER CHARITABLE INSTITUTIONS || GRADUATION CEREMONY 2024 – Live
FATHER MULLER CHARITABLE INSTITUTIONS || GRADUATION CEREMONY 2024 - Live
https://youtu.be/aw3AryS0hCo
ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿ ಬಹಿರಂಗಪಡಿಸುವಂತೆ ಎಸ್ಬಿಐಗೆ ಸುಪ್ರೀಂ ಗಡುವು
ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿ ಬಹಿರಂಗಪಡಿಸುವಂತೆ ಎಸ್ಬಿಐಗೆ ಸುಪ್ರೀಂ ಗಡುವು
ನವದೆಹಲಿ: ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದಂತೆ ಆಯ್ದ ಮಾಹಿತಿಯನ್ನು ಮಾತ್ರ ಏಕೆ ಸಾರ್ವಜನಿಕಗೊಳಿಸಲಾಗುತ್ತಿದೆ, ಎಲ್ಲಾ ಮಾಹಿತಿಗಳನ್ನು ಬಹಿರಂಗಪಡಿಸಲಾಗುತ್ತಿಲ್ಲ ಎಂದು ಎಸ್ಬಿಐಗೆ...