25.5 C
Mangalore
Sunday, December 22, 2024
Home Authors Posts by Mangalorean News Desk

Mangalorean News Desk

952 Posts 0 Comments

ಉಚ್ಚಿಲ ದಸರಾ ಶೋಭಾ ಯಾತ್ರೆಗೆ ಸರ್ವ ಸಜ್ಜು

ಉಚ್ಚಿಲ ದಸರಾ ಶೋಭಾ ಯಾತ್ರೆಗೆ ಸರ್ವ ಸಜ್ಜು ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಆಡಳಿತದ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದ ಎರಡನೇ ವರ್ಷದ ಉಚ್ಚಿಲ ದಸರಾ 2023ರ ಸಮಾರೋಪ...

ನದಿಗೆ ಸ್ನಾನಕ್ಕಿಳಿದ ಇಂಜಿನಿಯರಿಂಗ್ ವಿದ್ಯಾರ್ಥಿ ಸಹಿತ ಇಬ್ಬರು ನೀರಿನಲ್ಲಿ ಮುಳುಗಿ ಮೃತ್ಯು

ನದಿಗೆ ಸ್ನಾನಕ್ಕಿಳಿದ ಇಂಜಿನಿಯರಿಂಗ್ ವಿದ್ಯಾರ್ಥಿ ಸಹಿತ ಇಬ್ಬರು ನೀರಿನಲ್ಲಿ ಮುಳುಗಿ ಮೃತ್ಯು ಕಾರ್ಕಳ: ನದಿಗೆ ಸ್ನಾನಕ್ಕೆ ಇಳಿದಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ಹೆಬ್ರಿ ಸಮೀಪದ ಮತ್ತಾವು ಎಂಬಲ್ಲಿ ನಡೆದಿದೆ. ಮೃತರನ್ನು...

ಪಣಂಬೂರು: ಗುಂಡು ಹಾರಿಸಿಕೊಂಡು ಎನ್.ಎಂ.ಪಿ.ಎ. ಭದ್ರತಾ ಸಿಬ್ಬಂದಿ ಆತ್ಮಹತ್ಯೆ

ಪಣಂಬೂರು: ಗುಂಡು ಹಾರಿಸಿಕೊಂಡು ಎನ್.ಎಂ.ಪಿ.ಎ. ಭದ್ರತಾ ಸಿಬ್ಬಂದಿ ಆತ್ಮಹತ್ಯೆ   ಸುರತ್ಕಲ್ : CISF ಭದ್ರತಾ ಸಿಬ್ಬಂದಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಣಂಬೂರಿನಲ್ಲಿರುವ ಎನ್.ಎಂ.ಪಿ.ಎ. ಮುಖ್ಯ ದ್ವಾರದ ಬಳಿ ಇಂದು(ಅ.22) ಮುಂಜಾನೆ ನಡೆದಿರುವುದು...

ಉಚ್ಚಿಲ ದಸರಾ: ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆಯ ಮೆರುಗು

ಉಚ್ಚಿಲ ದಸರಾ: ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆಯ ಮೆರುಗು   ಪಡುಬಿದ್ರಿ: ಉಚ್ಚಿಲದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಚ್ಚಿಲ ದಸರಾ ಉತ್ಸವದಲ್ಲಿ ಶುಕ್ರವಾರ ಮುದ್ದು ಮಕ್ಕಳಿಂದ ನಡೆದ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ ವಿಶೇಷ ಆಕರ್ಷಣೆಯಾಗಿತ್ತು. ಶಾಲಿನಿ...

ಶಕ್ತಿ ಯೋಜನೆಗೆ ಅಪಾರ ಸ್ಪಂದನೆ :ರಾಜ್ಯದ ರಸ್ತೆ ಸಾರಿಗೆ ನಿಗಮಗಳಿಗೆ 5600 ಬಸ್ ಖರೀದಿ: ಸಿದ್ದರಾಮಯ್ಯ ಸೂಚನೆ

ಶಕ್ತಿ ಯೋಜನೆಗೆ ಅಪಾರ ಸ್ಪಂದನೆ :ರಾಜ್ಯದ ರಸ್ತೆ ಸಾರಿಗೆ ನಿಗಮಗಳಿಗೆ 5600 ಬಸ್ ಖರೀದಿ: ಸಿದ್ದರಾಮಯ್ಯ ಸೂಚನೆ ಬೆಂಗಳೂರು: ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ...

ಎಂಡಿಎಂಎ ಮಾರುತ್ತಿದ್ದ ಆರೋಪಿಯನ್ನು ಬಂಧಿಸಿದ ಮಂಗಳೂರು ಸಿಸಿಬಿ ಪೊಲೀಸರು

ಎಂಡಿಎಂಎ ಮಾರುತ್ತಿದ್ದ ಆರೋಪಿಯನ್ನು ಬಂಧಿಸಿದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು: ದೇರಳಕಟ್ಟೆ ಪರಿಸರದಲ್ಲಿ ಮಾದಕ ವಸ್ತು ಎಂಡಿಎಂಎ ಮಾರುತ್ತಿದ್ದ ಆರೋಪಿಯನ್ನು ಮಂಗಳೂರು  ಸಿಸಿಬಿ ಪೊಲೀಸರು ಬಂಧಿಸಿ ಒಟ್ಟು 6 ಲಕ್ಷ 41 ಸಾವಿರ ಮೌಲ್ಯದ...

ಉಚ್ಚಿಲ ದಸರಾ: ಮಹಾಲಕ್ಷ್ಮಿ ದೇವಾಲಯದಲ್ಲಿ 151 ಕಲಾವಿದರಿಂದ ‘ವೀಣಾವಲ್ಲರಿ’ ಸೇವೆ

ಉಚ್ಚಿಲ ದಸರಾ: ಮಹಾಲಕ್ಷ್ಮಿ ದೇವಾಲಯದಲ್ಲಿ 151 ಕಲಾವಿದರಿಂದ ‘ವೀಣಾವಲ್ಲರಿ’ ಸೇವೆ ಉಡುಪಿ: ದಸರಾ ಪ್ರಯುಕ್ತ ಉಚ್ಚಿಲ ಮಹಾಲಕ್ಷ್ಮಿ ದೇವಾಲಯದಲ್ಲಿ ಏಕಕಾಲದಲ್ಲಿ 151 ಕಲಾವಿದರು ವೀಣೆ ನುಡಿಸುವ ಮೂಲಕ ದೇವಿಯೆದುರು ಏಕಪಂಚಷತ್ಯಧಿಕ ಏಕಶತಮ್ ವೀಣಾವಲ್ಲರಿ ಸೇವೆ...

ಮಂಗಳೂರು: ಕಾರು ಢಿಕ್ಕಿ; ಪಾದಚಾರಿ ಯುವತಿ ಮೃತ್ಯು

ಮಂಗಳೂರು: ಕಾರು ಢಿಕ್ಕಿ; ಪಾದಚಾರಿ ಯುವತಿ ಮೃತ್ಯು   ಮಂಗಳೂರು: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಮೂವರು ಬಾಲಕಿಯರು ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ಮಣ್ಣಗುಡ್ಡೆ ಬಳಿ ಬುಧವಾರ ಸಂಜೆ...

ವಲಯ ಅರಣ್ಯಾಧಿಕಾರಿಗೆ ನಿಂದನೆ ಆರೋಪ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲು

ವಲಯ ಅರಣ್ಯಾಧಿಕಾರಿಗೆ ನಿಂದನೆ ಆರೋಪ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲು ಧರ್ಮಸ್ಥಳ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ...

ಕುದ್ರೋಳಿ ಕ್ಷೇತ್ರಕ್ಕೆ ಬೆಳ್ತಂಗಡಿ ಬಿಷಪ್ ಸೌಹಾರ್ದ ಭೇಟಿ

ಕುದ್ರೋಳಿ ಕ್ಷೇತ್ರಕ್ಕೆ ಬೆಳ್ತಂಗಡಿ ಬಿಷಪ್ ಸೌಹಾರ್ದ ಭೇಟಿ   ಮಂಗಳೂರು: 'ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಜಾತಿ ಮತ ಬೇಧವಿಲ್ಲದೆ ನಡೆಯುತ್ತಿರುವ ದಸರಾ ಉತ್ಸವ ನಾಡಿಗೇ ಮಾದರಿ' ಎಂದು ಸಿರೋ-ಮಲಬಾರ್ ಬೆಳ್ತಂಗಡಿ ಧರ್ಮಪ್ರಾಂತ್ಯದ   ಬಿಷಪ್ ‌ಲಾರೆನ್ಸ್...

Members Login

Obituary

Congratulations