ಮಣಿಪಾಲ: ಕೇಂದ್ರ ಹಾಗೂ ರಾಜ್ಯ ಸರಕಾರದ ಕಾರ್ಮಿಕ ನೀತಿಯ ವಿರುದ್ದ ಸಿಐಟಿಯು ಪ್ರತಿಭಟನೆ
ಮಣಿಪಾಲ: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಪ್ರತಿಭಟನಕಾರರನ್ನು ಉದ್ದೇಶಿಸಿ ಸಿಐಟಿಯು ಜಿಲ್ಲಾಧ್ಯಕ್ಷ ಕೆ.ಶಂಕರ್...
‘ಉತ್ತಮ ಅಂಕ ಪಡೆಯುವಲ್ಲಿ ವಿದ್ಯಾರ್ಥಿಗಳು ಪರಿಶ್ರಮ ವಹಿಸಿದರೆ ಕಾಲೇಜು ಉದ್ಯೋಗವಕಾಶ ಒದಗಿಸಬಲ್ಲದು’ – ಮಣೇಲ್ ಅಣ್ಣಪ್ಪ ನಾಯಕ್.
ಮಂಗಳೂರು: ಬೆಸೆಂಟ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ಉದ್ಯೋಗವಕಾಶಗಳ ವೇದಿಕೆಯ ಉದ್ಘಾಟನೆ ಇಂದು ಕಾಲೇಜಿನ ಎಂ.ಕಾಂ. ಸಭಾಂಗಣದಲ್ಲಿ ನಡೆಯಿತು.
ವೇದಿಕೆಯನ್ನು ಉದ್ಘಾಟಿಸಿದ ವುಮೆನ್ಸ್ ನ್ಯಾಷನಲ್ ಎಜುಕೇಶನ್ ಸೊಸೈಟಿಯ ಉಪಾಧ್ಯಕರಾದ ಶ್ರೀ ಮಣೇಲ್ ಅಣ್ಣಪ್ಪ ನಾಯಕ್ ಮಾತನಾಡಿ...
ಉಡುಪಿ: ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ
ಉಡುಪಿ: ಸೈಂಟ್ ಮೇರಿಸ್ ಹಿ.ಪ್ರಾ.ಶಾಲೆ ದಿ. ವಂ ಡೆನಿಸ್ ಸಿಕ್ವೇರಾರಿಂದ 1940 ರಲ್ಲಿ ಸ್ಥಾಪಿಸಲ್ಪಟ್ಟು, 2015 ರಲ್ಲಿ ಅಮೃತ ಮಹೋತ್ಸವ ಸಂಭ್ರಮದಲ್ಲಿದೆ. ಅದರ ಅಮೃತ ಮಹೋತ್ಸವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮವು ವಂ ಡಾ...
ಉಡುಪಿ: ಕೃಷಿ ಅಭಿಯಾನ: ಇಲಾಖೆ ನಡಿಗೆ ರೈತರ ಬಾಗಿಲಿಗೆ
ಉಡುಪಿ: ಕೃಷಿಯನ್ನು ಲಾಭದಾಯಕದ ಜೊತೆಗೆ ಸಮಗ್ರ ಹಾಗೂ ತಾಂತ್ರಿಕ ಸ್ನೇಹಿಯನ್ನಾಗಿಸಲು ಕೃಷಿ ಇಲಾಖೆ ಇತರೆ ಇಲಾಖೆಗಳ ಸಹಕಾರದೊಂದಿಗೆ ರೈತರ ಮನೆಗೆ ಮಾಹಿತಿ ಹಾಗೂ ಸೌಲಭ್ಯ ನೀಡಲು ‘ಕೃಷಿ ಅಭಿಯಾನ’ ಕಾರ್ಯಕ್ರಮ ಹಮ್ಮಿಕೊಂಡಿದೆ.
ಈ ಸಂಬಂಧ...
ಉಡುಪಿ: ಕುಂದಾಪುರದಲ್ಲಿ ಜೂನ್ 13-14 ರಂದು ರಾಜ್ಯ ಮಟ್ಟದ ಹಲಸಿನ ಹಬ್ಬ
ಉಡುಪಿ: ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ, ಶಿವಮೊಗ್ಗ , ಭಾರತೀಯ ಕೃಷಿ ಅನುಸಂದಾನ ಪರಿಷತ್, ನವದೆಹಲಿ , ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರ, ಉಡುಪಿ , ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ...
ಶಾಸಕ ಜೆ. ಆರ್. ಲೋಬೊರವರಿಂದ ಪರಿಶಿಷ್ಟ ಜಾತಿ ಕಾಲೊನಿಯ ರಸ್ತೆ ಕಾಮಗಾರಿ ಗುದ್ದಲಿ ಪೂಜೆ ನಡೆಯಿತು
ಮಂಗಳೂರು: ಶಾಸಕ ಜೆ. ಆರ್. ಲೋಬೊರವರು 25 ಲಕ್ಷ ವೆಚ್ಚದಲ್ಲಿ ಉರ್ವಸ್ಟೋರ್ ಮಾರ್ಕೆಟ್‍ನಿಂದ ಕೋಟೆಕಣಿ ಪರಿಶಿಷ್ಟ ಜಾತಿ ಕಾಲೊನಿಗೆ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ ಅದಿತ್ಯವಾರ ನೆರವೆರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ...
ಉಡುಪಿ: ಮೌಂಟ್ ರೋಸರಿ ಶಾಲೆಯಲ್ಲಿ ಬಿಸಿಯೂಟ ಯೋಜನೆಗೆ ಚಾಲನೆ
ಉಡುಪಿ: ಇಲ್ಲಿನ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಚಾಲನೆ ಹಾಗೂ ನೂತನ ಭೋಜನ ಶಾಲೆಯ ಉದ್ಘಾಟನೆ ಸೋಮವಾರ ಜರುಗಿತು.
...
ಪುತ್ತೂರು: ಬೈಕ್ ಲಾರಿ ಡಿಕ್ಕಿ ಸವಾರ ಸಾವು
ಪುತ್ತೂರು: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಿನ್ನೆ ರಾತ್ರಿ ಪುತ್ತೂರಿನ ಕಬಕ ಗ್ರಾಮದ ಪೋಳ್ಯ ಎಂಬಲ್ಲಿ ಸಂಭವಿಸಿದೆ. ಬೈಕ್ ಸವಾರನು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಈತನು ಬೊಳುವಾರ್ ಯಮಹಾ ಶೋರೂಮ್...
ಮಂಗಳೂರು: ದುಷ್ಕರ್ಮಿಗಳಿಂದ ಕುಂಪಲ ಮಸೀದಿ ಕಲ್ಲು ತೂರಾಟ
ಮಂಗಳೂರು: ಕೆಲವೊಂದು ದುಷ್ಕರ್ಮಿಗಳು ಕುಂಪಲ ಮಸೀದಿಯೊಂದಕ್ಕೆ ಕಲ್ಲು ತೂರಾಟ ನಡೆಸಿದ ಘಟನೆ ಸೋಮವಾರ ಬೆಳಗಿನ ಜಾವ 12.30 ರಿಂದ 4 ಗಂಟೆಯ ನಡುವೆ ವರದಿಯಾಗಿದೆ.
ಕಳೆದ ಫೆಬ್ರವರಿ 25 ರಂದು ಹಿಂದು ಸಮಾಜೋತ್ಸವದ...
ಉಡುಪಿ: ಲಕ್ಷ್ಮೀಂದ್ರನಗರದಲ್ಲಿ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ
ಉಡುಪಿ: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಮಣಿಪಾಲ ರಸ್ತೆಯ ಲಕ್ಷ್ಮೀಂದ್ರನಗರ ಬಳಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಘಟನೆಯ ಯಾವುದೇ ರೀತಿಯ ಪ್ರಾಣಹಾನಿ ಅಥವಾ ಗಾಯಗೊಂಡ...