ಕುಂದಾಪುರ: ಮದುವೆಯಾಗುವುದಾಗಿ ನಂಬಿಸಿ ವಂಚನೆ : ಮೆಸ್ಕಾಂ ಎಇಇ ಬಂಧನ
ಕುಂದಾಪುರ: ಕಳೆದ ಎಂಟು ವರ್ಷಗಳಿಂದ ಮದುವೆಯಾಗುವುದಾಗಿ ನಂಬಿಸಿ ಯುತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಲ್ಲದೇ ಅತ್ಯಾಚಾರ ನಡೆಸಿದ ಆರೋಪದಲ್ಲಿ ಕುಂದಾಪುರ ಪೊಲೀಸರು ಮೆಸ್ಕಾಂ ಇಲಾಖೆಯ ಅಸಿಸ್ಟೆಂಟ್ ಎಕ್ಸ್‍ಕ್ಯೂಟಿವ್ ಇಂಜಿನಿಯರ್ ಓರ್ವನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ...
ಕಾಪು: ಬಸ್ಸಿನಲ್ಲಿ ಹೃದಯಾಘಾತದಿಂದ ಸಾವು
ಕಾಪು: ಬಸ್ಸಿನಲ್ಲಿ ಸಂಚರಿಸುತ್ತಿದ್ದ ವೇಳೆ ವ್ಯಕ್ತಿಯೋರ್ವರು ಹೃದಯಘಾತದಿಂದ ಮೃತಪಟ್ಟ ಘಟನೆ ಭಾನುವಾರ ಕಾಪು ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಮೃತಪಟ್ಟ ವ್ಯಕ್ತಿಯನ್ನು ಒರಿಸ್ಸಾ ಮೂಲದ ಪ್ರಶಾಂತ್ (26) ಎಂದು ಗುರುತಿಸಲಾಗಿದೆ.
ಭಾನುವಾರ ಪ್ರಶಾಂತ್ ನಾಯ್ಕ ಅವರು ಮಂಗಳೂರು...
ಕೋಲಾರ: 18 ಕೆ.ಜಿ ಚಿನ್ನ, ಇನೋವಾ ಕಾರಿನೊಂದಿಗೆ ಚಾಲಕ ಎಸ್ಕೇಪ್
ಕೋಲಾರ: 18 ಕೆ.ಜಿ ಚಿನ್ನದ ಒಡವೆ, 1 ಲಕ್ಷದ ನಗದು ಹಾಗೂ ಇನೋವಾ ಕಾರಿನ ಸಮೇತ ಬೆಂಗಳೂರಿನ ಓಂ ಜ್ಯುವೆಲರಿಯ ಮಾಲೀಕ ರಾಜೇಶ್ ಭಟ್ ಕಾರಿನ ಚಾಲಕ ಪರಾರಿಯಾಗಿರುವ ಘಟನೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ...
ಬ್ರಹ್ಮಾವರ: ಕೋಟ ಗಾಣಿಗ ಯುವ ಸಂಘಟನೆ ಪ್ರತಿಭಾ ಪುರಸ್ಕಾರ, ಸನ್ಮಾನ
ಬ್ರಹ್ಮಾವರ: ಎಳೆ ಗಿಡದಲ್ಲಿ ಯಾವ ರೀತಿ ಮೊಗ್ಗು, ಚಿಗುರು ಅರಳುತ್ತದೆಯೋ, ಅದೇ ರೀತಿ ಪ್ರತಿಯೊಂದು ಎಳೆ ಮಕ್ಕಳಲ್ಲಿ ಪ್ರತಿಭೆ ಹುದುಗಿರುತ್ತದೆ. ಅದನ್ನು ಸರಿಯಾಗಿ ಪೋಷಿಸುವ ಕೆಲಸವಾಗಬೇಕು ಎಂದು ಹಂಗಾರಕಟ್ಟೆ ಚೇತನಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ...
ಸಾಲಿಗ್ರಾಮ :ಮೊಗವೀರ ಯುವ ಸಂಘಟನೆಯಿಂದ ರಕ್ತದಾನ
ಸಾಲಿಗ್ರಾಮ : ಸಂಘಟನಾ ಶಕ್ತಿ ಬೆಳೆಸಿಕೊಂಡು ಸಮಾಜಮುಖಿ ಕಾರ್ಯ ಮಾಡಿದಲ್ಲಿ ಉತ್ತಮ ಸಮಾಜದ ನಿರ್ಮಾಣ ಸಾಧ್ಯ. ರಕ್ತದಾನದಂತಹ ಆರೋಗ್ಯ ಶಿಬಿರಗಳನ್ನು ಗ್ರಾಮೀಣ ಪ್ರದೇಶದಲ್ಲಿ ಆಯೋಜಿಸುವಂತೆ ಕೋಟದ ಉದ್ಯಮಿ ಆನಂದ್ ಸಿ ಕುಂದರ್ ಸಲಹೆ...
ತಲಿಚೆರಿ: ಕೇರಳದಲ್ಲಿ ನಾಡಬಾಂಬ್ ಸ್ಪೋಟಕ್ಕೆ ಇಬ್ಬರ ಬಲಿ
ತಲಿಚೆರಿ: ರಾಜಕೀಯವಾಗಿ ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿರುವ ಕಣ್ಣೂರು ಜಿಲ್ಲೆಯ ತಲಿಚೆರಿಯಲ್ಲಿ ಶನಿವಾರ ನಾಡ ಬಾಂಬ್ ಸ್ಪೋಟಗೊಂಡಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಸಿಪಿಐ(ಎಂ) ಕಾರ್ಯಕರ್ತರು ಎಂದು ಗುರುತಿಸಲಾಗಿದ್ದು, ಗಾಯಗೊಂಡವರನ್ನು ಕೊಯಿಕೋಡ್ನ...
ಉಡುಪಿ: ವಳಕಾಡು ಶಾಲೆಯಲ್ಲಿ ಅಕ್ಷರದಾಸೋಹ ಭೋಜನ ಶಾಲೆ ಉದ್ಘಾಟನೆ
ಉಡುಪಿ: ಇಲ್ಲಿನ ವಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ದಾನಿಗಳನೆರವಿನಿಂದ ನೂತನವಾಗಿ ನಿರ್ಮಾಣ ಮಾಡಲಾದ ಅನ್ನಪೂರ್ಣ ಅಕ್ಷರದಾಸೋಹ ಭೋಜನ ಶಾಲೆಯನ್ನು ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಉದ್ಘಾಟಿಸಿದರು.
ಬಳಿಕ ನಡೆದ ಸಭಾ...
ಮಂಗಳೂರು: ಬಡವರಿಗೆ ಸ್ವಾಭಿಮಾನದ ಬದುಕು ರೂಪಿಸಿದವರು ಅರಸು: ಸಚಿವ ರಮಾನಾಥ ರೈ
ಮಂಗಳೂರು: ಬಡವರಿಗೆ, ದುರ್ಬಲ ವರ್ಗದವರಿಗೆ ಸ್ವಾಭಿಮಾನದ ಬದುಕನ್ನು ಒದಗಿಸಿದ ಕೀರ್ತಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು...
ಮಂಗಳೂರು: ಲೋಕೊಪಯೋಗಿ ಸಚಿವ ಹೆಚ್.ಸಿ ಮಹಾದೇವಪ್ಪರಿಂದ ನ್ಯಾಯಾಲಯ ಸಂಕೀರ್ಣ ಸಂಪರ್ಕ ರಸ್ತೆ ಶಂಕುಸ್ಥಾಪನೆ
ಮಂಗಳೂರು: ಮಂಗಳೂರು ನಗರಕ್ಕೆ ಅವಶ್ಯಕವಾಗಿರುವ ಮೂಲಭೂತ ಸೌಕರ್ಯವನ್ನು ಒದಗಿಸಿ, ನಗರದ ಸೌಂದರ್ಯದ ಜೊತೆಗೆ ನಗರವನ್ನು ಒಂದು ವ್ಯವಸ್ಥಿತ ರೀತಿಯಲ್ಲಿ ಅಭಿವೃದ್ದಿ ಪಡಿಸುವುದು ನನ್ನ ಮುಖ್ಯ ಉದ್ದೇಶ ಇದಕ್ಕಾಗಿ ರಾಜಕೀಯವಾಗಿ ಯೋಚಿಸದೆ ಅಭಿವೃದ್ದಿಯ ಕಡೆಗೆ...
ಬೆಂಗಳೂರು: ‘ಅಯೋಗ್ಯ ಎನ್ನಲು ಜೋಶಿಗೆಷ್ಟು ಧೈರ್ಯ?’ : ಗೃಹ ಸಚಿವ ಕೆ.ಜೆ. ಜಾರ್ಜ್ ಕಿಡಿ
ಬೆಂಗಳೂರು: ‘ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನನ್ನಂಥವರನ್ನು ಕಂಡರೆ ಬಿಜೆಪಿಯವರಿಗೆ ಕಣ್ಣುರಿ. ರಾಜ್ಯದ ಗೃಹ ಸಚಿವ ಅಯೋಗ್ಯ ಎಂದು ಹೇಳಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಅವರಿಗೆ ಅದೆಷ್ಟು ಧೈರ್ಯ’ ಎಂದು...