23.5 C
Mangalore
Saturday, February 8, 2025

ಬೆಂಗಳೂರು:ಕರ್ನಾಟಕದಲ್ಲಿ ಮ್ಯಾಗಿ ನೂಡಲ್ಸ್ ಗೆ ತಾತ್ಕಾಲಿಕ ನಿಷೇಧ : ಯುಟಿ ಖಾದರ್

ಬೆಂಗಳೂರು: ವಿಷಕಾರಿ ಅಂಶ ಕಂಡುಬಂದ ಹಿನ್ನಲೆಯಲ್ಲಿ ನೆಸ್ಲೆ ಸಂಸ್ಥೆಯ ವಿವಾದಿತ ಮ್ಯಾಗಿ ನೂಡಲ್ಸ್ ಅನ್ನು ಕರ್ನಾಟಕದಲ್ಲೂ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ದೆಹಲಿ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶಗಳು...

ಮೂಡಬಿದ್ರಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ – ಆಳ್ವಾಸ್ ಪ್ರಗತಿ 2015ಜೂನ್ 20 ಹಾಗೂ 21 ರಂದು

ಮೂಡಬಿದ್ರಿ: ‘ಆಳ್ವಾಸ್ ಪ್ರಗತಿ-2015’ ವಾರ್ಷಿಕ ಬೃಹತ್ ಉದ್ಯೋಗ ಮೇಳವನ್ನು ವಿದ್ಯಾಗಿರಿಯ ಕ್ಯಾಂಪಸ್‍ನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯು ದಿನಾಂಕ 20 ಹಾಗೂ 21 ಜೂನ್ ರಂದು ಆಯೋಜಿಸುತ್ತಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಉದ್ಯೋಗವಕಾಶಗಳಿಂದ ವಂಚಿತರಾಗಿ...

ಮಂಗಳೂರು:  ಸಸಿ ನೆಟ್ಟು ಪರಿಸರ ದಿನಾಚರಣೆ

ಮಂಗಳೂರು: ಸೋಹಂ ರಿನ್ಯೂವೆಬಲ್ ಎನರ್ಜಿ ಇಂಡಿಯಾ ಪ್ರೈ.ಲಿ (SREIPL) ಕಂಪನಿಯು ಮೂಡಬಿದ್ರಿಯಲ್ಲಿರುವ ತನ್ನ ಎರಡು ಎಸ್‍ಎಚ್‍ಪಿ ಯೋಜನೆಗಳ ಆವರಣದಲ್ಲಿ ಸತತ ಮೂರನೆಯ ವರ್ಷವೂ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿತು. ಕಂಪನಿಯು ತನ್ನ ಎರಡು...

ಮಂಗಳೂರು : ಜಿಲ್ಲಾ ಕಾರಾಗೃಹ ಆವರಣದಲ್ಲಿ “ವಿಶ್ವ ಪರಿಸರ ದಿನಾಚರಣೆ”

ಮಂಗಳೂರು :  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ, ಮಂಗಳೂರು, ಮಂಗಳೂರು ವಕೀಲರ ಸಂಘ ಮತ್ತು ಜಿಲ್ಲಾ ಕಾರಾಗೃಹ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 05-06-2015 ರಂದು ಜಿಲ್ಲಾ ಕಾರಾಗೃಹ...

ಕುಂದಾಪುರ: ಗ್ರಾಮ ಪಂಚಾಯಿತಿ ಚುನಾವಣೆ : ಬಿರುಸಿನ ಮತ ಎಣಿಕೆ

ಕುಂದಾಪುರ: ಗ್ರಾಮ ಪಂಚಾಯಿತಿನ ಮುಂದಿನ ಐದು ವರ್ಷಗಳ ಅವಧಿಗೆ ರಾಜ್ಯದ ವಿವಿಧೆಡೆಗಳಲ್ಲಿ ಮೇ29 ಹಾಗೂ ಮೇ 31ರಂದು ನಡೆದಿದ್ದ ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶ ಹೊರಬೀಳುವ ಸಿದ್ಧತೆಗಾಗಿ ಮತೆಣಿಕೆ ಕಾರ್ಯ ಭರದಿಂದ ನಡೆಯಿತು....

ಮಂಗಳೂರು: ಯುವತಿಯರಿಗೆ ತನ್ನ ಬೆತ್ತಲೆ ಪ್ರದರ್ಶನ- ಸಾರ್ವಜನಿಕರಿಂದ ಗೂಸಾ ತಿಂದ ರಿಕ್ಷಾ ಚಾಲಕ

 ಮಂಗಳೂರು: ತನ್ನ ಹುಟ್ಟುಡುಗೆಯನ್ನು ಪ್ರದರ್ಶಿಸಿ ಹಾಸ್ಟೆಲ್ ಯುವತಿಯರಿಗೆ ತೊಂದರೆ ನೀಡುತ್ತಿದ್ದ ರಿಕ್ಷಾ ಚಾಲಕನೋರ್ವನನ್ನು ಸಾರ್ವಜನಿಕರು ಗೂಸಾ ನೀಡಿ ಪೋಲಿಸರಿಗೆ ಒಪ್ಪಿಸಿದ ಘಟನೆ ಮಲ್ಲಿಕಟ್ಟೆಯಲ್ಲಿ ಗುರುವಾರ ಜರುಗಿದೆ.   ಯುವತಿಯರಿಗೆ ತೊಂದರೆ ನೀಡುತ್ತಿದ್ದ ರಿಕ್ಷಾ ಚಾಲಕನನ್ನು...

ಕುಂದಾಪುರ: ಟಿಪ್ಪರ್ – ಸ್ಕೂಟರ್ ಅಫಘಾತ ಹೋಟೆಲ್ ಮ್ಯಾನೇಜರ್ ಸಾವು

ಕುಂದಾಪುರ: ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಗರದ ಶಾಸ್ತ್ರೀ ಸರ್ಕಲ್ ಸಮೀಪ ಗುರುವಾರ ನಡೆದಿದೆ. ಮೃತರನ್ನು ಶರೋನ್ ಹೋಟೆಲ್ ಕಾಂಪ್ಲೆಕ್ಸ್ ಹರ್ಷ ರಿಫ್ರೆಶ್...

ನವದೆಹಲಿ: ಗೋವಾದಲ್ಲಿ ಪೊಲೀಸರಂತೆ ನಟಿಸಿ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

ನವದೆಹಲಿ: ಪೊಲೀಸರಂತೆ ನಟಿಸಿದ ಯುವಕರ ಗುಂಪೊಂದು ಮಹಿಳೆಯರ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆಯೊಂದು ಗೋವಾದ ಅಂಜುನಾ ಬೀಚ್ ಬಳಿ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೊಳಗಾದ ಇಬ್ಬರು ಯುವತಿಯರು ದೆಹಲಿ ಮೂಲದವರಾಗಿದ್ದು,...

ಬೆಂಗಳೂರು: ಭಯೋತ್ಪಾದನೆಗೆ ಪ್ರೇರಣೆ ನೀಡುತ್ತಿರುವ ರಾಜ್ಯದ ಕಾಂಗ್ರೆಸ್ ಸರಕಾರ- ಪ್ರಮೋದ್ ಮುತಾಲಿಕ್ ಆರೋಪ

ಬೆಂಗಳೂರು:  ಕರ್ನಾಟಕ ಸರ್ಕಾರ  ಶಿವಮೊಗ್ಗ,  ಹಾಸನ ಮತ್ತು ಮೈಸೂರು ಗಲಭೆಗಳಲ್ಲಿ ಭಾಗಿಯಾಗಿದ್ದ ಪಿಎಫ್ ಐ ಮತ್ತು ಕೆಎಫ್ ಡಿ ಕಾರ್ಯಕರ್ತರ ವಿರುದ್ಧದ 140 ಕೇಸುಗಳನ್ನು ವಾಪಸ್ ಪಡೆಯುವುದರೊಂದಿಗೆ ಭಯೋತ್ಪಾದನೆಗೆ ಪ್ರೇರಣೆ ನೀಡುತ್ತಿದೆ ಎಂದು...

ಕುಂದಾಪುರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪಿಯ ಬಂಧನ

ಕುಂದಾಪುರ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪದ ಮೇಲೆ ಯುವಕನೊರ್ವನನ್ನು ಬೈಂದೂರು ಪೊಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಭಟ್ಕಳದ ಮುಂಡಳ್ಳ ನಿವಾಸಿ ಅಬ್ದುಲ್ ಪಜುರಮ್ (21) ಎಂದು ಗುರುತಿಸಲಾಗಿದೆ. ಮಾಹಿತಿಗಳ ಪ್ರಕಾರ ಆರೊಪಿ ಅಬ್ದುಲ್ ಸಂತ್ರಸ್ತ...

Members Login

Obituary

Congratulations