ಉಡುಪಿ: ಒಳಕಾಡು ಸರಕಾರಿ ಸಂಯುಕ್ತ ಹೈಸ್ಕೂಲಿನಲ್ಲಿ ಶಾಲಾ ಪ್ರಾರಂಭೋತ್ಸವ
ಉಡುಪಿ : ಸರಕಾರಿ ಸಂಯುಕ್ತ ಪ್ರೌಢಶಾಲೆ, ವಳಕಾಡು ಇಲ್ಲಿ 2015-16 ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ದಿನಾಂಕ 01-06-2015ರಂದು ಅದ್ದೂರಿಯಾಗಿ ನಡೆಯಿತು. ಸ್ಥಳೀಯ ನಗರಸಭಾ ಸದಸ್ಯೆ ಶ್ರೀಮತಿ ಗೀತಾ ರವಿ ಶೇಟ್...
ಮಂಗಳೂರು: ನಾಗುರಿ ಪಂಪ್‍ಹೌಸ್ ಬಳಿ ರಸ್ತೆ ಅಭಿವೃದ್ಧಿ: ಜೆ. ಆರ್. ಲೋಬೊ
ಮಂಗಳೂರು: ಶಾಸಕ ಜೆ. ಆರ್. ಲೋಬೊರವರ ವಿಶೇಷ ಶಿಫಾರಸಿನ ಮೇರೆಗೆ ಮಲೆನಾಡು ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಬಿಡುಗಡೆಯಾದ 29 ಲಕ್ಷ ರೂಪಾಯಿ ಅನುದಾನದಲ್ಲಿ 48ನೇ ವಾರ್ಡಿನ ನಾಗುರಿ ಪಂಪ್ ಹೌಸ್ ಬಳಿಯಿಂದ ಪ್ರೇಮಗುಡ್ಡೆಯವರೆಗೆ ಅಗಲೀಕರಣ...
ಮಂಗಳೂರು: ಎಂಎಂಎ ವಿಶ್ವ ಚಾಂಪಿಯನ್‍ಶಿಪ್‍ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಮಂಗಳೂರಿಗ ಕೌಶಿಕ್ ಬೋಳೂರು
ಮಂಗಳೂರು: ನಗರದ ಮಾರ್ಷಲ್ ಆಟ್ರ್ಸ್ ಪ್ರವೀಣ ಕೌಶಿಕ್ ಬೋಳೂರು ಜುಲೈ 6ರಿಂದ 11ರ ತನಕ ಅಮೇರಿಕಾದ ಲಾಸ್ ವೇಗಸ್‍ನಲ್ಲಿ ನಡೆಯಲಿರುವ ಅಮೆಚೂರ್ ಮಿಕ್ಸ್ಡ್ ಮಾರ್ಷಲ್ ಆಟ್ರ್ಸ್(ಎಂಎಂಎ)ನ ಐಎಂಎಂಎಎಫ್ ವಿಶ್ವಚಾಂಪಿಯನ್‍ಶಿಪ್ 2015ರಲ್ಲಿ ಭಾರತವನ್ನು ಪ್ರತಿನಿಧಿಸಲು...
ಬೆಂಗಳೂರು: ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟ: ಪ್ರಿಯಾ, ಸ್ವಾಗತ್ ಟಾಪರ್
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ವೈದ್ಯಕೀಯ ವಿಭಾಗದಲ್ಲಿ ಪ್ರಿಯಾ, ಇಂಜಿನಿಯರಿಂಗ್ ವಿಭಾಗದಲ್ಲಿ ಸ್ವಾಗತ್ ಪ್ರಥಮ ಶ್ರೇಯಾಂಕ ಗಳಿಸಿದ್ದಾರೆ. ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಸುದ್ದಿಗೋಷ್ಠಿ ನಡೆಸಿ...
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಪ್ರಯಾಣಿಕರ ಮಧ್ಯೆ ಹೊಡೆದಾಟ ; ನಾಲ್ವರು ಆಸ್ಪತ್ರೆಗೆ
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಪ್ರಯಾಣಿಕರ ನಡುವೆ ನಡೆದ ಹೊಡೆದಾಟದಲ್ಲಿ ನಾಲ್ಕು ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ರವಿವಾರ ಸಂಜೆ ನಡೆದಿದೆ.
ಆಸ್ಪತ್ರೆಗೆ ದಾಖಲಾದವರುನ್ನು ಗಾಯಾಳುಗಳಾದ ಕಾರು ಪ್ರಯಾಣಿಕರಾದ ಉಜಿರೆ ಗುರಿಪಳ್ಳ ನಿವಾಸಿಗಳಾದ...
ಉಡುಪಿ: ಯೋಗದಿಂದ ವಿಶ್ವಶಾಂತಿ ಮೂಡಲಿ- ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ
ಉಡುಪಿ: ಯೋಗದಿಂದ ವಿಶ್ವದಲ್ಲಿ ಶಾಂತಿ ಮೂಡಲಿ ಎಂದು ಮೂಡಬಿದ್ರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ ಹೇಳಿದ್ದಾರೆ.
ಅವರು ಇಂದು ಸಾಲಿಗ್ರಾಮದ ಡಿವೈನ್ ಪಾರ್ಕ್ ನಲ್ಲಿ , ಆಯುಷ್ ಮಂತ್ರಾಲಯ,ಭಾರತ ಸರ್ಕಾರ ನವದೆಹಲಿ ,...
ಮಂಗಳೂರು: ರಾಮಕೃಷ್ಣ ಮಿಷನ್ 18 ನೇ ವಾರದ ಸ್ವಚ್ಛ ಭಾರತಕ್ಕಾಗಿ ಸ್ವಚ್ಚ ಮಂಗಳೂರು ಅಭಿಯಾನ
ಮಂಗಳೂರು: ರಾಮಕೃಷ್ಣ ಮಿಷನ್ ಹಮ್ಮಿಕೊಂಡಿರುವ 40 ವಾರಗಳ “ಸ್ವಚ್ಛಮಂಗಳೂರು” ಅಭಿಯಾನದ 18ನೇ ವಾರದ ಸ್ವಚ್ಚತಾ ಕಾರ್ಯವನ್ನುದಿನಾಂಕ 31-05-2015 ರಂದು ನಗರದ ಪಿವಿಎಸ್ ವೃತ್ತ ಹಾಗೂ ಮಹಾತ್ಮಗಾಂಧಿ ರಸ್ತೆಯಲ್ಲಿ ಕೈಗೊಳ್ಳಲಾಯಿತು. ಮಠದಮುಖ್ಯಸ್ಥರಾದ ಸ್ವಾಮಿಜಿತಕಾಮಾನಂದಜಿಯವರ ಉಪಸ್ಥಿತಿಯಲ್ಲಿ...
ಉಡುಪಿ: ಬಸ್ಸುಗಳ ನಡುವೆ ಅಫಘಾತ; ಇಬ್ಬರು ಮಹಿಳೆಯರಿಗೆ ತೀವ್ರ ಗಾಯ
ಉಡುಪಿ: ಎರಡು ಬಸ್ಸುಗಳ ನಡುವೆ ನಡೆದ ಅಫಘಾತದಲ್ಲಿ ಇಬ್ಬರು ಮಹಿಳೆಯರು ತೀವ್ರವಾಗಿ ಗಾಯಗೊಂಡ ಘಟನೆ ಭಾನುವಾರ ಕಿನ್ನಿಮೂಲ್ಕಿ ಬಳಿ ನಡೆದಿದೆ.
ಕಟಪಾಡಿಯಿಂದ ಉಡುಪಿ ಕಡೆಗೆ ಬರುತ್ತಿದ್ದ ಬಸ್ಸು,...
ಹಾಸನ: ಜೀಪ್ ಪಲ್ಟಿ 3 ಮಂದಿ ಸಾವು
ಹಾಸನ: ಜೀಪೊಂದು ರಸ್ತೆ ಬದಿಗೆ ಉರುಳಿದ ಪರಿಣಾಮ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಭಾನುವಾರ ಬೆಳಿಗ್ಗೆ ಹೊಳೆನರಸೀಪುರದಲ್ಲಿ ನಡೆದಿದೆ.
ಮೃತಪಟ್ಟವರನ್ನು ಶಶಿಕಲಾ (27), ಯಶೋಧ (40), ಜಯಂತಿ (18) ಎಂದು...
ಭಟ್ಕಳ : ಸರಕಾರಿ ಪದವಿ ಕಾಲೇಜು ಪ್ರಾಂಶುಪಾಲರಿಗೆ ವಿದ್ಯಾರ್ಥಿಯಿಂದ ಹಲ್ಲೆ
ಭಟ್ಕಳ: ಇಲ್ಲಿನ ರಂಗೀಕಟ್ಟೆಯಲ್ಲಿರುವ ಸರಕಾರಿ ಪದವಿ ಕಾಲೇಜಿನಲ್ಲಿ ಬಾಕಿ ಉಳಿದ ವಿಷಯದ ಪರೀಕ್ಷೆಗೆ ಕುಳಿತುಕೊಳ್ಳಲು ಹಾಲ್ ಟಿಕೇಟ್ ನೀಡಲಿಲ್ಲ ಎನ್ನುವ ಕಾರಣಕ್ಕೆ ಸಿಟ್ಟಿಗೆದ್ದ ವಿದ್ಯಾರ್ಥಿಯೊರ್ವ ಇನ್ನೊಬ್ಬ ವಿದ್ಯಾರ್ಥಿಯೊಂದಿಗೆ ಪ್ರಾಂಶುಪಾಲರ ಕೊಠಡಿಗೆ ಬಂದು ಪ್ರಾಂಶುಪಾಲರಿಗೆ...