ಉಡುಪಿ: ವಿಕಲಚೇತನರಲ್ಲಿ ಚೈತನ್ಯ ತುಂಬುವ ಕಾರ್ಯಕ್ರಮ
ಉಡುಪಿ: ‘ಕಟ್ಟುವೆವು ನಾವು ಕಂಕಣವ ನಮ್ಮಭ್ಯುದಯಕ್ಕೆಂದು; ತಟ್ಟುವೆವು ಜ್ಞಾನದ ದ್ವಾರಗಳನ್ನು’ ಎಂಬ ಪ್ರಾರ್ಥನೆಯೊಂದಿಗೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ರುಡ್ ಸೆಟ್‍ನಲ್ಲಿ ಆಯ್ದ ವಿಕಲಚೇತನರನ್ನು ಸಬಲಗೊಳಿಸುವ ಕಾರ್ಯಕ್ರಮ ನಡೆಯುತ್ತಿದೆ.
ಕಳೆದ ಸೋಮವಾರದಿಂದ...
ಪಡುಬಿದ್ರಿ: 9/11 ಗೊಂದಲ ಬಿಜೆಪಿಯ ಕೊಡುಗೆ – ಈ ಬಗ್ಗೆ ಬಿಜೆಪಿಯ ಯಾವುದೇ ಸವಾಲು ಸ್ವೀಕರಿಸಲು ಸಿದ್ಧ :...
ಪಡುಬಿದ್ರಿ: 9/11 ಗೊಂದಲ ಬಿಜೆಪಿಯ ದೊಡ್ಡ ಕೊಡುಗೆ ಈ ಗೊಂದಲ ಸರಿಪಡಿಸಲು ಕಾಂಗ್ರೆಸ್‍ಗೆ 2 ವರ್ಷ ಬೇಕಾಯಿತು. ಆದಾಗ್ಯೂ ಬಿಜೆಪಿಗರು ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಈ ಕುರಿತು ಬಿಜೆಪಿಯ ಯಾವುದೇ ಸವಾಲು...
ಬೆಳ್ತಂಗಡಿ: ಪ್ರಜಾಪ್ರಭುತ್ವ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಕೊಲೆ ಯತ್ನ
ಬೆಳ್ತಂಗಡಿ: ಪ್ರಜಾಪ್ರಭುತ್ವ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಕೊಲೆ ಯತ್ನ ಶುಕ್ರವಾರ ಮೇ 22 ಉಜಿರೆಯಲ್ಲಿ ನಡೆದಿದೆ.
ಮಹೇಶ್ ಶೆಟ್ಟಿ ತಿಮರೋಡಿ ಸಾಮಾಜಿಕ ಕಾರ್ಯಕರ್ತರಾಗಿದ್ದು ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ...
ಪಡುಬಿದ್ರಿ: ನಿಲ್ಲಿಸಿದ್ದ ಕಾರಿನಿಂದ ಗ್ಲಾಸ್ ಒಡೆದು ಹಣ ಕಳವು
ಪಡುಬಿದ್ರಿ ಸಮೀಪದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದ ಮುಂಭಾಗ ನಿಲ್ಲಿಸಲಾಗಿದ್ದ ಸ್ವಿಫ್ಟ್ ಕಾರಿನ ಗ್ಲಾಸ್ ಒಡೆದು ರೂ.12,000/- ನಗದು ಇದ್ದ ಬ್ಯಾಗ್‍ನ್ನು ಎಗರಿಸಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಪಿತ್ರೋಡಿ...
ಮಂಗಳೂರು: ಮಗುವಿನ ಮೇಲೆ ಲೈಂಗಿಕ ಕಿರುಕುಳ ; ಜಿಲ್ಲಾ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ
ಮಂಗಳೂರು: ದಕ ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟ ಮಂಗಳೂರಿನ ಶಾಲೆಯೊಂದರಲ್ಲಿ ನಡೆದ 4 ರ ಹರೆಯದ ವಿದ್ಯಾರ್ಥಿಯೊರ್ವಳ ಮೇಲಿನ ಲೈಂಗಿಕ ಕಿರುಕುಳದ ವಿರುದ್ದ ಜಿಲ್ಲಾಧಿಕಾರಿಗಳ ಕಛೇರಿಗಳ ಎದುರು ಶುಕ್ರವಾರ ಪ್ರತಿಭಟನೆ ನಡೆಸಿತು.
...
ಮಂಗಳೂರು: ಪಿ.ಯು.ಸಿ. ವಿದ್ಯಾರ್ಥಿಗಳ ಗೊಂದಲ ನಿವಾರಣೆಗೆ ಕ್ಯಾ. ಕಾರ್ಣಿಕ್ ಆಗ್ರಹ
ಮಂಗಳೂರು: ಈ ವರ್ಷದ ಪಿ.ಯು.ಸಿ. ಫಲಿತಾಂಶದಲ್ಲಿ ಒಟ್ಟು ಶೇಕಡಾವಾರು ಫಲಿತಾಂಶ ಸುಧಾರಣೆಯಾಗಿದ್ದರೂ ದ್ವಿತೀಯ ಪಿ.ಯು.ಸಿ. ಪರೀಕ್ಷಾ ದಿನಗಳಿಂದ ಪ್ರಾರಂಭಗೊಂಡು ಇಂದಿನವರೆಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಕಾರ್ಯವೈಖರಿ ಸಾರ್ವಜನಿಕರಲ್ಲಿ ಆತಂಕ ಹಾಗೂ ಗೊಂದಲವನ್ನು ಸೃಷ್ಟಿಸಿದೆ. ...
ಮಂಗಳೂರು: ಮೀನುಗಾರಿಕ ಇಲಾಖೆಯಲ್ಲಿ ಜೆ. ಆರ್ ಲೋಬೊ ಸಭೆ
ಮಂಗಳೂರು: ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ. ಆರ್. ಲೋಬೊ ಬಂದರ್ ಪ್ರದೇಶದಲ್ಲಿರುವ ಮೀನುಗಾರಿಕೆ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಮತ್ತು ಮೀನುಗಾರರ ಮುಖಂಡರೊಂದಿಗೆ ಶುಕ್ರವಾರ ಸಭೆ ನಡೆಸಿ ಅವರ ಕುಂದು ಕೊರತೆಗಳನ್ನು...
ಜೀವ ಇದ್ದಾಗಲೇ ಜೀವಿಗಳನ್ನು ಜೀವ ಇರುವ ಹಾಗೆ ಮಾಡುವುದು ಸ್ವರೂಪ
ಮಂಗಳೂರು: ಜೀವ ಇದ್ದಾಗಲೇ ಜೀವಿಗಳನ್ನು ಜೀವ ಇರುವ ಹಾಗೆ ಮಾಡುವುದು ಸ್ವರೂಪ ಎಂದು ಖ್ಯಾತ ಚಲನಚಿತ್ರ ನಟ ಹಾಗೂ ನಿರ್ದೇಶಕ ಸುಚೇಂದ್ರ ಪ್ರಸಾದ್ ಅವರು ಹೇಳಿದರು. ಅವರು 35 ದಿನಗಳ ಕಾಲ ನಡೆದ...
ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ಸನ್ಮಾನ
ಉಡುಪಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ಎಸ್.ಎಸ್.ಎಲ್.ಸಿ.ಯಲ್ಲಿ...
ಉಡುಪಿ: ಪ್ರಾಕೃತಿಕ ವಿಕೋಪ ಎದುರಿಸಲು ಸಜ್ಜು- ಜಿಲ್ಲಾಧಿಕಾರಿ ಡಾ.ವಿಶಾಲ್
ಉಡುಪಿ: ಜಿಲ್ಲೆಯಲ್ಲಿ 2015 ನೇ ಸಾಲಿನ ಮಳೆಗಾಲದ ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ರೀತಿಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ ಮತ್ತು ಸಂಬಂದಪಟ್ಟ ಎಲ್ಲಾ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದೆ.
ಜಿಲ್ಲಾದಿಕಾರಿಗಳ ಕಚೇರಿ...