ಸಾಸ್ತಾನ, ಬ್ರಹ್ಮಾವರಗಳಲ್ಲಿ ಕ್ರೈಸ್ತ ಭಾಂಧವರಿಂದ ಸಂಭ್ರಮದ ತೆನೆಹಬ್ಬ
ಸಾಸ್ತಾನ, ಬ್ರಹ್ಮಾವರಗಳಲ್ಲಿ ಕ್ರೈಸ್ತ ಭಾಂಧವರಿಂದ ಸಂಭ್ರಮದ ತೆನೆಹಬ್ಬ
ಉಡುಪಿ: ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ಟ್ ಅಥವಾ ಕರಾವಳಿ ಕೊಂಕಣಿಗರ ತೆನೆಹಬ್ಬವನ್ನು ಬ್ರಹ್ಮಾವರ ತಾಲೂಕಿನಾದ್ಯಂತ ಕ್ರೈಸ್ತ ಭಾಂಧವರು ಸಂಭ್ರಮ ಮತ್ತು ಸಡಗರದಿಂದ ಆಚರಿಸಿದರು.
...
ತರಬೇತಿಯಿಂದ ಹೆಚ್ಚಿನ ಅರಿವು ಜ್ಞಾನ – ರವಿರಾಜ ಹೆಗ್ಡೆ
ತರಬೇತಿಯಿಂದ ಹೆಚ್ಚಿನ ಅರಿವು ಜ್ಞಾನ - ರವಿರಾಜ ಹೆಗ್ಡೆ
ಮಂಗಳೂರು : ಕಾರ್ಯದಕ್ಷತೆ ತರಬೇತಿ ಶಿಬಿರದಿಂದ ಇನ್ನೂ ಚೆನ್ನಾಗಿ ಕೆಲಸ ಮಾಡುವರೇ ಹೆಚ್ಚಿನ ಪ್ರಯೋಜನವಾಗುವುದಲ್ಲದೇ ಕಾನೂನು ಅರಿವು, ಜ್ಞಾನ ವೃಧ್ಧಿಯಾಗುತ್ತದೆ. ದ. ಕ. ಜಿಲ್ಲೆಯಲ್ಲಿ...
ಸಂಸ್ಕøತಿ ಸಂರಕ್ಷಣೆ ಹೊಣೆ ಇಲಾಖೆಯದ್ದಾಗಲಿ- ಡಾ ಜಯಮಾಲಾ
ಸಂಸ್ಕøತಿ ಸಂರಕ್ಷಣೆ ಹೊಣೆ ಇಲಾಖೆಯದ್ದಾಗಲಿ- ಡಾ ಜಯಮಾಲಾ
ಮಂಗಳೂರು:- ಸ್ಥಳೀಯ ಕಲಾವಿದರನ್ನು ಗುರುತಿಸಿ, ಪ್ರೋತ್ಸಾಹಿಸಿ ಕನ್ನಡ ಸಂಸ್ಕøತಿಯನ್ನು ಸಂರಕ್ಷಿಸುವ ಹೊಣೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯದ್ದು; ಸಂಬಂಧಪಟ್ಟ ಅಧಿಕಾರಿಗಳು ಈ ಹೊಣೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕೆಂದು...
ಮಂಗಳೂರು ವಲಯದ ಸರಕಾರಿ ಪ್ರೌಢಶಾಲೆಗಳಿಗೆ ರಸಾಯನಶಾಸ್ತ್ರ ಕಿಟ್ ವಿತರಣೆ
ಮಂಗಳೂರು ವಲಯದ ಸರಕಾರಿ ಪ್ರೌಢಶಾಲೆಗಳಿಗೆ ರಸಾಯನಶಾಸ್ತ್ರ ಕಿಟ್ ವಿತರಣೆ
ಮಂಗಳೂರು: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ಬಿ.ಎ.ಎಸ್.ಎಫ್. ಇಂಡಿಯಾ ಮತ್ತು ವಿಜಯಾ ಬ್ಯಾಂಕ್ ಸಹಯೋಗದೊಂದಿಗೆ ಹಾಗೂ ದ. ಕ. ಸಾರ್ವಜನಿಕ ಶಿಕ್ಷಣ ಇಲಾಖೆ ಸಹಕಾರದೊಂದಿಗೆ...
ಮರವಂತೆ ಹೊರ ಬಂದರಿನ 2ನೇ ಹಂತದ ಕಾಮಗಾರಿಗೆ ರೂ 85 ಕೋಟಿ ಅನುದಾನ – ಸಚಿವ ಕೋಟ
ಮರವಂತೆ ಹೊರ ಬಂದರಿನ 2ನೇ ಹಂತದ ಕಾಮಗಾರಿಗೆ ರೂ 85 ಕೋಟಿ ಅನುದಾನ – ಸಚಿವ ಕೋಟ
ಕುಂದಾಪುರ: ಮರವಂತೆಯ ಹೊರ ಬಂದರಿನ 2ನೇ ಹಂತದ ಕಾಮಗಾರಿಗೆ ರಾಜ್ಯ ಸಚಿವ ಸಂಪುಟ 85 ಕೋ.ರೂ....
ಹರೇಕಳದಲ್ಲಿ ಪ್ರಾರಂಭಗೊಂಡಿರುವ ಅನಧಿಕೃತ ಮದ್ಯದಂಗಡಿ ಬಂದ್ ಮಾಡುವಂತೆ ಡಿವೈಎಫ್ಐ ಒತ್ತಾಯ
ಹರೇಕಳದಲ್ಲಿ ಪ್ರಾರಂಭಗೊಂಡಿರುವ ಅನಧಿಕೃತ ಮದ್ಯದಂಗಡಿ ಬಂದ್ ಮಾಡುವಂತೆ ಡಿವೈಎಫ್ಐ ಒತ್ತಾಯ
ತೊಕ್ಕೊಟ್ಟು: ಹರೇಕಳ ಗ್ರಾಮದ ಗ್ರಾಮ ಚಾವಡಿ ಜಂಕ್ಷನ್ ಬಳಿ ಅನಧಿಕೃತವಾಗಿ ತೆರೆದಿರುವ ಮದ್ಯದಂಗಡಿಯನ್ನು ಕೂಡಲೇ ಬಂದ್ ಮಾಡುವಂತೆ ಡಿವೈಎಫ್ಐ ಹರೇಕಳ ಗ್ರಾಮ ಸಮಿತಿ...
ವಿದ್ಯುತ್ ಅವಘಡ: ಎಸ್ಡಿಪಿಐ ಪುತ್ತೂರು ನಗರ ಸಮಿತಿ ಅಧ್ಯಕ್ಷ ಮೃತ್ಯು
ವಿದ್ಯುತ್ ಅವಘಡ: ಎಸ್ಡಿಪಿಐ ಪುತ್ತೂರು ನಗರ ಸಮಿತಿ ಅಧ್ಯಕ್ಷ ಮೃತ್ಯು
ಪುತ್ತೂರು: ವಿದ್ಯುತ್ ಆಘಾತದಿಂದ ಎಸ್ಡಿಪಿಐ ಪುತ್ತೂರು ನಗರ ಸಮಿತಿಯ ಅಧ್ಯಕ್ಷ ಸ್ಥಳದಲ್ಲೇ ಮೃತಪಟ್ಟ ಘಟನೆ ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಪುತ್ತೂರು ನಗರದ...
ಕಾಂಗ್ರೆಸ್ ಸೇವಾದಳ ವತಿಯಿಂದ ರಕ್ತದಾನ ಶಿಬಿರ
ಕಾಂಗ್ರೆಸ್ ಸೇವಾದಳ ವತಿಯಿಂದ ರಕ್ತದಾನ ಶಿಬಿರ
ಉಡುಪಿ: ಕಾಂಗ್ರೆಸ್ ಸೇವಾದಳ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 101 ನೇ ಜನ್ಮದಿನಾಚರಣೆ ಅಂಗವಾಗಿ ಮಣಿಪಾಲ ಕೆಎಮ್ ಸಿ ಆಸ್ಪತ್ರೆ ಸಹಯೋಗದಲ್ಲಿ ತೆಂಕ ಎರ್ಮಾಳು...
ಕೆಆರ್‍ಐಡಿಎಲ್ ವಿರುದ್ಧ ಕ್ರಿಮಿನಲ್ ಕೇಸ್: ಡಿಸಿ ಸಸಿಕಾಂತ್ ಸೆಂಥಿಲ್ ಎಚ್ಚರಿಕೆ
ಕೆಆರ್‍ಐಡಿಎಲ್ ವಿರುದ್ಧ ಕ್ರಿಮಿನಲ್ ಕೇಸ್: ಡಿಸಿ ಸಸಿಕಾಂತ್ ಸೆಂಥಿಲ್ ಎಚ್ಚರಿಕೆ
ಮಂಗಳೂರು: ಜಿಲ್ಲೆಯಲ್ಲಿ ಹಲವಾರು ಪ್ರವಾಸೋದ್ಯಮ ಯೋಜನೆಗಳ ಕಾಮಗಾರಿ ಅನುಷ್ಠಾನಕ್ಕೆ ಕೆಆರ್‍ಐಡಿಎಲ್ ಸಂಸ್ಥೆಗೆ ವಹಿಸಲಾಗಿದ್ದರೂ, ಸಂಸ್ಥೆಯ ಅಧಿಕಾರಿಗಳ ವಿಳಂಭದಿಂದ ಕಾಮಗಾರಿಗಳು ನೆನಗುದಿಗೆ ಬಿದ್ದಿದೆ. ಈ ನಿಟ್ಟಿನಲ್ಲಿ...
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ದ.ಕ ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗೆ ಮನವಿ
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ದ.ಕ ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗೆ ಮನವಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ...