10 ಶೇ. ಮೀಸಲಾತಿ ವಿರೋಧಿಸಿ ಎಸ್ ಐ ಓ ದಿಂದ ಪ್ರತಿಭಟನೆ
10 ಶೇ. ಮೀಸಲಾತಿ ವಿರೋಧಿಸಿ ಎಸ್ ಐ ಓ ದಿಂದ ಪ್ರತಿಭಟನೆ
ಮಂಗಳೂರು: ಜಾತಿಯ ಹೆಸರಿನಲ್ಲಿ ಮೀಸಲಾತಿ ಮಾಡುತ್ತಿದ್ದುದನ್ನು ವಿರೋಧಿಸುತ್ತಿದ್ದ ಬಿಜೆಪಿ ಪಕ್ಷವು, ಈಗ ತನ್ನ ಅಧಿಕಾರವನ್ನು ಬಳಸಿಕೊಂಡು ಮೇಲ್ಜಾತಿಯವರಿಗೆ ಶೇ.10 ಮೀಸಲಾತಿ ನೀಡಲು...
ಮಹಿಳಾ ಆರೋಗ್ಯ ಮತ್ತು ಸಾವು-ಜೀವದ ಸುರಕ್ಷತೆ ಜಾಗೃತಿ ಕಾರ್ಯಕ್ರಮ
ಮಹಿಳಾ ಆರೋಗ್ಯ ಮತ್ತು ಸಾವು-ಜೀವದ ಸುರಕ್ಷತೆ ಜಾಗೃತಿ ಕಾರ್ಯಕ್ರಮ
ಮಂಗಳೂರು: ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ ಇದರ ಮಹಿಳಾ ವಿಭಾಗ, ಕೆಎಂಸಿ ಆಸ್ಪತ್ರೆ ಮಂಗಳೂರು ಅವರೊಂದಿಗೆ ಸಹಯೋಗದಲ್ಲಿ, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಮತ್ತು...
ಉಡುಪಿ: ಅ.2ರಂದು ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಸಮಾವೇಶ
ಉಡುಪಿ: ಅ.2ರಂದು ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಸಮಾವೇಶ
ಉಡುಪಿ: ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಧರ್ಮಸ್ಥಳಧ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ಕೈಗೊಂಡಿರುವ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅ.2ರಂದು ಉಡುಪಿಯ ಶ್ರೀಕೃಷ್ಣ...
ಜೆಡಿಎಸ್ ಪರಿಷತ್ ಸದಸ್ಯ ಸಯ್ಯದ್ ಮುದೀರ್ ಆಗಾ ನಿಧನ
ಪರಿಷತ್ ಸದಸ್ಯ ಸಯ್ಯದ್ ಮುದೀರ್ ಆಗಾ ನಿಧನ
ರಾಮನಗರ: ವಿಧಾನ ಪರಿಷತ್ ಸದಸ್ಯ ಸಯ್ಯದ್ ಮುದೀರ್ ಆಗಾ (67) ಹೃದಯಾಘಾತದಿಂದ ಶನಿವಾರ ಮುಂಜಾನೆ 1.30ರ ಸುಮಾರಿಗೆ ಬೆಂಗಳೂರಿನಲ್ಲಿ ನಿಧನರಾದರು.
ಬೆಂಗಳೂರಿನ ನಿವಾಸದಲ್ಲಿ ಶುಕ್ರವಾರ ರಾತ್ರಿ ಅವರಿಗೆ...
ಪಡಿತರ ಅಕ್ಕಿ ಕಳ್ಳಸಾಗಣೆ: ಐವರ ಬಂಧನ
ಪಡಿತರ ಅಕ್ಕಿ ಕಳ್ಳಸಾಗಣೆ: ಐವರ ಬಂಧನ
ಮಂಗಳೂರು: ನಗರದ ವ್ಯಾಪ್ತಿಯಲ್ಲಿ ಪಡಿತರ ಚೀಟಿದಾರರಿಗೆ ವಿತರಿಸಬೇಕಾಗಿದ್ದ ಅಕ್ಕಿಯನ್ನು ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣವೊಂದನ್ನು ಶುಕ್ರವಾರ ರಾತ್ರಿ ಸಾರ್ವಜನಿಕರೇ ಪತ್ತೆ ಮಾಡಿದ್ದು, ನ್ಯಾಯಬೆಲೆ ಅಂಗಡಿ ಗುತ್ತಿಗೆದಾರ ಸೇರಿದಂತೆ ಐವರನ್ನು...
ಹಿಸ್ನಾ ಜಾಗತಿಕ ಕೊಂಕಣಿ ಚಲನಚಿತ್ರ ಪುರಸ್ಕಾರ 2018
ಹಿಸ್ನಾ ಜಾಗತಿಕ ಕೊಂಕಣಿ ಚಲನಚಿತ್ರ ಪುರಸ್ಕಾರ 2018
ಬೆಳೆಯುತ್ತಿರುವ ಕೊಂಕಣಿ ಸಿನೆಮಾ ಕ್ಷೇತ್ರವನ್ನು ಪ್ರೋತ್ಸಾಹಿಸಲು ಹಾಗೂ ಸಿನೆಕಲಾವಿದರನ್ನು ಗೌರವಿಸಲು ಕೊಂಕಣಿಯ ಪ್ರಮುಖ ಸಾಂಸ್ಕøತಿಕ ಸಂಘಟನೆ ಮಾಂಡ್ ಸೊಭಾಣ್ ಪ್ರಥಮ ಬಾರಿಗೆ ಕೊಂಕಣಿ ಚಲನಚಿತ್ರ ಪುರಸ್ಕಾರವನ್ನು...
ED opposes Shivakumar’s plea for protection from arrest
ED opposes Shivakumar's plea for protection from arrest
Bengaluru: The Enforcement Directorate (ED) on Friday opposed the writ petition filed by Karnataka Congress legislator D.K....
ಅಳಪೆ ದಕ್ಷಿಣ ವಾರ್ಡಿನ ಶ್ರೀ ವಿಷ್ಣುಮೂರ್ತಿ ಮಠದ ಬಳಿಯ ಚರಂಡಿ ಕಾಮಗಾರಿಗೆ ಗುದ್ದಲಿಪೂಜೆ
ಅಳಪೆ ದಕ್ಷಿಣ ವಾರ್ಡಿನ ಶ್ರೀ ವಿಷ್ಣುಮೂರ್ತಿ ಮಠದ ಬಳಿಯ ಚರಂಡಿ ಕಾಮಗಾರಿಗೆ ಗುದ್ದಲಿಪೂಜೆ
ಮಂಗಳೂರು: ಪ್ರಕೃತಿ ವಿಕೋಪದ ಅನುದಾನಡಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50 ನೇ ಅಳಪೆ ದಕ್ಷಿಣ ವಾರ್ಡಿನ ಶ್ರೀ ವಿಷ್ಣುಮೂರ್ತಿ...
ಸಿಪಿಐ(ಎಂ) ಹಿರಿಯ ಸದಸ್ಯ ಬಾಬು ಶೆಟ್ಟಿ ನಿಧನ
ಸಿಪಿಐ(ಎಂ) ಹಿರಿಯ ಸದಸ್ಯ ಬಾಬು ಶೆಟ್ಟಿ ನಿಧನ
ಸಿಪಿಐ(ಎಂ) ಪಕ್ಷದ ಹಿರಿಯ ಸದಸ್ಯರಾದ ಬಾಬುಶೆಟ್ಟಿ (85ವರ್ಷ) ಯವರು ಅಸೌಖ್ಯದ ಕಾರಣದಿಂದಾಗಿ ಇಂದು 7-8-2018 ಜಪ್ಪಿನಮೊಗರುನಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದರು.
ಎಳೆಯ ಪ್ರಾಯದಲ್ಲೇ ಕಮ್ಯುನಿಸ್ಟ್ ಪಕ್ಷದತ್ತ ಒಲವು...
ಆಳ್ವಾಸ್ ಕಾಲೇಜಿನ ಸಂಸ್ಕøತ ವಿಭಾಗದಿಂದ ‘ಸಂಸ್ಕøತಂ ಪರ್ವ 2019’
ಆಳ್ವಾಸ್ ಕಾಲೇಜಿನ ಸಂಸ್ಕøತ ವಿಭಾಗದಿಂದ ‘ಸಂಸ್ಕøತಂ ಪರ್ವ 2019’
ಮೂಡಬಿದಿರೆ: ತಾಯಿಯು ಮಕ್ಕಳನ್ನು ಪೋಷಿಸುವಂತೆ ಸಂಸ್ಕøತ ಎಲ್ಲಾ ಭಾಷೆಯನ್ನು ಪೋಷಿಸುತ್ತದೆ. ಸಂಸ್ಕøತ ಭಾಷೆಯು ಯಾವ ಭಾಷೆಯನ್ನು ಕೂಡ ನಾಶ ಮಾಡುವುದಿಲ್ಲ ಎಂದು ಬೆಂಗಳೂರು...