ದುಷ್ಕರ್ಮಿಗಳಿಂದ ಮೂವರಿಗೆ ಚೂರಿ ಇರಿತ
ದುಷ್ಕರ್ಮಿಗಳಿಂದ ಮೂವರಿಗೆ ಚೂರಿ ಇರಿತ
ಬಂಟ್ವಾಳ: ದುಷ್ಕರ್ಮಿಗಳ ತಂಡದಿಂದ ಮೂವರಿಗೆ ಚೂರಿ ಇರಿತ ಮಾಡಿದ ಬಂಟ್ವಾಳ ತಾಲೂಕಿನ ಬಿ.ಸಿ.ರೊಡ್ ಕೈಕಂಬದಲ್ಲಿ ನಡೆದಿದೆ.
ಚೂರಿ ಇರಿತಕ್ಕೆ ಒಳಗಾದವರನ್ನು ಅನ್ಸಾರ್, ಸಫ್ವಾನ್, ಫಯಾಝ್ ಎಂದು ಗುರುತಿಸಲಾಗಿದೆ
ಡಿಸೆಂಬರ್ 11 ರಂದು...
ವಿಶ್ವ ಮಲ್ಲಕಂಬ ಚಾಂಪಿಯನ್‍ಶಿಪ್: ಆಳ್ವಾಸ್‍ನ ವೀರಭದ್ರ ಮುದೋಳ್ ಆಯ್ಕೆ ಕರ್ನಾಟಕದಿಂದ ಮೊದಲ ಬಾರಿ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಹೆಗ್ಗಳಿಕೆ
ವಿಶ್ವ ಮಲ್ಲಕಂಬ ಚಾಂಪಿಯನ್‍ಶಿಪ್: ಆಳ್ವಾಸ್‍ನ ವೀರಭದ್ರ ಮುದೋಳ್ ಆಯ್ಕೆ ಕರ್ನಾಟಕದಿಂದ ಮೊದಲ ಬಾರಿ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಹೆಗ್ಗಳಿಕೆ
ಮೂಡುಬಿದಿರೆ: ಇದೇ ಮೊದಲ ಬಾರಿಗೆ ಆಯೋಜಿಸಲಾಗುತ್ತಿರುವ ವಿಶ್ವ ಮಲ್ಲಕಂಬ ಚಾಂಪಿಯನ್‍ಶಿಪ್‍ಗೆ ಭಾರತದಿಂದ 6 ಮಂದಿ...
ಸರಕಾರಿ ಶಾಲೆಗಳಿಂದ ಸಾಮರಸ್ಯದ ಸಂದೇಶ
ಸರಕಾರಿ ಶಾಲೆಗಳಿಂದ ಸಾಮರಸ್ಯದ ಸಂದೇಶ
ಮಂಗಳೂರು: ಸರಕಾರಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುಗಡೆಯಾಗುವ ಮುನ್ಸೂಚನೆ ಕೇಳಿಬರುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ ಕಲಾಸಂಘಟನೆಗಳು, ಚಲನಚಿತ್ರರಂಗದವರು ವಿವಿಧ ಪ್ರಕಾರಗಳ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳ...
ಹೈೂಗೆಬಜಾರ್ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಶಿಲಾನ್ಯಾಸ
ಹೈೂಗೆಬಜಾರ್ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಶಿಲಾನ್ಯಾಸ
ಕೇಂದ್ರ ಸರಕಾರದ ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರಿನ ಎಬಿಡಿ ಪ್ರದೇಶದ ವಲಯ 4 ಭಾಗ ಒಂದರಲ್ಲಿ ನಡೆಯಲಿರುವ ಒಳಚರಂಡಿ (ಡ್ರೈನೇಜ್) ಕಾಮಗಾರಿಗಳು...
ಆಂಜೆಲೊರ್ ಗಾರ್ಡಿಯನ್ ಏಂಜೆಲ್ ಚರ್ಚ್‍ನ್ ವಾರ್ಷಿಕ ಮಹೋತ್ಸವ
ಆಂಜೆಲೊರ್ ಗಾರ್ಡಿಯನ್ ಏಂಜೆಲ್ ಚರ್ಚ್‍ನ್ ವಾರ್ಷಿಕ ಮಹೋತ್ಸವ
ಮಂಗಳೂರು: ನಾಗುರಿ, ಆಂಜೆಲೊರ್ ಗಾರ್ಡಿಯನ್ ಏಂಜೆಲ್ ಚರ್ಚ್‍ನ್ ವಾರ್ಷಿಕ ಮಹೋತ್ಸವವು ಅಕ್ಟೋಬರ್ 2 ರಂದು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು.
ಬಲಿಪೂಜೆ ಅರ್ಪಿಸುವ ಮುನ್ನ ಚರ್ಚ್ ಧರ್ಮಗುರುಗಳಾದ ವಂ....
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮರಳು ಲಭ್ಯತೆ ಬಗ್ಗೆ ಕಂಟ್ರೋಲ್ ರೂಂ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮರಳು ಲಭ್ಯತೆ ಬಗ್ಗೆ ಕಂಟ್ರೋಲ್ ರೂಂ
ಉಡುಪಿ : 2018-19 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ ಬ್ರಹ್ಮಾವರ ಹಾಗೂ ಉಡುಪಿ ತಾಲ್ಲೂಕು ವ್ಯಾಪ್ತಿಯಲ್ಲಿನ ಮರಳು ದಿಬ್ಬಗಳನ್ನು ತೆರವುಗೊಳಿಸಲು...
ನವ ಭಾರತ ನಿರ್ಮಾಣ ಆಶಯಕ್ಕೆ ಪೂರಕವಾದ ಬಜೆಟ್ – ಶಾಸಕ ಕಾಮತ್
ನವ ಭಾರತ ನಿರ್ಮಾಣ ಆಶಯಕ್ಕೆ ಪೂರಕವಾದ ಬಜೆಟ್ - ಶಾಸಕ ಕಾಮತ್
ಪ್ರಧಾನಿ ಮೋದಿ ಅವರ ನವ ಭಾರತ ನಿರ್ಮಾಣದ ಆಶಯಕ್ಕೆ ಪೂರಕವಾದ ಐತಿಹಾಸಿಕ ಬಜೆಟ್ ಇದಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಪಾಶ್ಚಾತ್ಯ...
ವಲಸೆ ಕಾರ್ಮಿಕರಿಗೆ ಕೊಳೆತ ಅಕ್ಕಿ ತನಿಖೆಗೆ ಡಿವೈಎಫ್‌ಐ ಒತ್ತಾಯ
ವಲಸೆ ಕಾರ್ಮಿಕರಿಗೆ ಕೊಳೆತ ಅಕ್ಕಿ ತನಿಖೆಗೆ ಡಿವೈಎಫ್‌ಐ ಒತ್ತಾಯ
ಮಂಗಳೂರು: ಉದ್ಯೋಗ, ಆಹಾರ ಇಲ್ಲದೆ, ಊರುಗಳಿಗೆ ತೆರಳಲು ಸರಿಯಾದ ಪ್ರಯಾಣ ವ್ಯವಸ್ಥೆ ಇಲ್ಲದ ಬೀದಿಗೆ ಬಿದ್ದಿರುವ ವಲಸೆ ಕಾರ್ಮಿಕರಿಗೆ ಜಿಲ್ಲಾಡಳಿತ ಕೊಳೆತ ಅಕ್ಕಿ ವಿತರಿಸಿರುವುದು...
ಮರಳಿಗಾಗಿ ನವೆಂಬರ್ 3ರಂದು ಬೃಹತ್ ಪ್ರತಿಭಟನೆ- ಶಾಸಕ ಕಾಮತ್
ಮರಳಿಗಾಗಿ ನವೆಂಬರ್ 3ರಂದು ಬೃಹತ್ ಪ್ರತಿಭಟನೆ- ಶಾಸಕ ಕಾಮತ್
ನವೆಂಬರ್ 3, ಶನಿವಾರ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಮರಳಿಗಾಗಿ (ಹೊಯಿಗೆ) ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ...
ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಾರ್ಯಕ್ರಮ ರೂಪಿಸಲು ಸರಕಾರ ಚಿಂತನೆ – ಸಚಿವ ಬೊಮ್ಮಾಯಿ
ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಾರ್ಯಕ್ರಮ ರೂಪಿಸಲು ಸರಕಾರ ಚಿಂತನೆ – ಸಚಿವ ಬೊಮ್ಮಾಯಿ
ಕುಂದಾಪುರ : ರಾಜ್ಯದ ಕರಾವಳಿ ತೀರದಲ್ಲಿ ಪದೆ ಪದೆ ಕಾಡುತ್ತಿರುವ ಸಮುದ್ರ ಕೊರೆತಗಳಿಗೆ ಶಾಶ್ವತ ಪರಿಹಾರ ಕಾರ್ಯಕ್ರಮ ರೂಪಿಸಬೇಕು ಎನ್ನುವ...