29.5 C
Mangalore
Tuesday, April 22, 2025

ಮಂಗಳೂರು: ಮಹಾನಗರಪಾಲಿಕೆ ಕಟ್ಟಡ ಉಪವಿಧಿ ಪ್ರಕಟ

ಮಂಗಳೂರು: ಮಹಾನಗರಪಾಲಿಕೆ ಕಟ್ಟಡ ಉಪವಿಧಿ ಪ್ರಕಟ  ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಕಟ್ಟಡ ಉಪವಿಧಿಗಳು 2025 ಕ್ಕೆ ಉಲ್ಲೇಖಿತ ಪತ್ರದನ್ವಯ ಸರ್ಕಾರದಿಂದ ಅನುಮೋದನೆ ನೀಡಲಾಗಿರುತ್ತದೆ. ಮುಂದುವರೆದು ಕೆ.ಎಂ.ಸಿ ಕಾಯ್ದೆ 1976ರ ಕಲಂ 426 ರನ್ವಯ ಮಂಗಳೂರು...

ದಕ್ಷಿಣಕನ್ನಡ ಜಿಲ್ಲಾ ಪತ್ರಕರ್ತರ ಸಮೇಳನ: ಧರ್ಮಸ್ಥಳದಲ್ಲಿ ಲಾಂಛನ ಬಿಡುಗಡೆ 

ದಕ್ಷಿಣಕನ್ನಡ ಜಿಲ್ಲಾ ಪತ್ರಕರ್ತರ ಸಮೇಳನ: ಧರ್ಮಸ್ಥಳದಲ್ಲಿ ಲಾಂಛನ ಬಿಡುಗಡೆ  ಉಜಿರೆ: ದಕ್ಷಿಣಕನ್ನಡಜಿಲ್ಲೆಯ ಪತ್ರಕರ್ತರು ವಿಶೇಷವಾಗಿ, ವಿಭಿನ್ನವಾಗಿ ಹೊಣೆಗಾರಿಕೆಯಿಂದಕಾರ್ಯ ನಿರ್ವಹಿಸಿ ತಮ್ಮ ವೃತ್ತಿಯಘನತೆ, ಗೌರವಕಾಪಾಡಿಕೊಂಡಿದ್ದಾರೆಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ದ.ಕ. ಜಿಲ್ಲಾ...

ಮರವಂತೆ ಹೊರ ಬಂದರಿನ 2ನೇ ಹಂತದ ಕಾಮಗಾರಿಗೆ ರೂ 85 ಕೋಟಿ ಅನುದಾನ – ಸಚಿವ ಕೋಟ

ಮರವಂತೆ ಹೊರ ಬಂದರಿನ 2ನೇ ಹಂತದ ಕಾಮಗಾರಿಗೆ ರೂ 85 ಕೋಟಿ ಅನುದಾನ – ಸಚಿವ ಕೋಟ ಕುಂದಾಪುರ: ಮರವಂತೆಯ ಹೊರ ಬಂದರಿನ 2ನೇ ಹಂತದ ಕಾಮಗಾರಿಗೆ ರಾಜ್ಯ ಸಚಿವ ಸಂಪುಟ 85 ಕೋ.ರೂ....

ಒಳ ಮೀಸಲಾತಿ ವರ್ಗೀಕರಣಕ್ಕೆ ಸೂಕ್ತ ಮಾನದಂಡಗಳನ್ನು ರೂಪಿಸಿ – ಲೋಲಾಕ್ಷ

ಒಳ ಮೀಸಲಾತಿ ವರ್ಗೀಕರಣಕ್ಕೆ ಸೂಕ್ತ ಮಾನದಂಡಗಳನ್ನು ರೂಪಿಸಿ - ಲೋಲಾಕ್ಷ ಮಂಗಳೂರು: ಕರ್ನಾಟಕ ರಾಜ್ಯಕ್ಕಾಗಿ ಅಧಿಸೂಚಿತ ಎಲ್ಲ 101 ಪರಿಶಿಷ್ಟ ಜಾತಿಗಳ ಪ್ರತಿಯೊಬ್ಬರಿಗೂ ಸಾಮಾಜಿಕ ಮತ್ತು ಆರ್ಥಿಕ ನ್ಯಾಯ ಖಾತರಿ ಪಡಿಸುವ ಸಲುವಾಗಿ ಈ...

ಮಳೆಗಾಗಿ ಶಾಸಕ ಡಿ ವೇದವ್ಯಾಸ ಕಾಮತ್ ಶರವು ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಪ್ರಾರ್ಥನೆ

ಮಳೆಗಾಗಿ ಶಾಸಕ ಡಿ ವೇದವ್ಯಾಸ ಕಾಮತ್ ಶರವು ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಮಂಗಳೂರು: ಮಂಗಳೂರು ಮಹಾನಗರದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ಶೀಘ್ರದಲ್ಲಿ ಮಳೆ ಬಂದು ನಾಗರಿಕರಿಗೆ ಅತ್ಯವಶ್ಯಕವಾದ ನೀರು ಸಿಗುವಂತಾಗಲು ದೇವರು ಅನುಗ್ರಹಿಸಬೇಕು...

ಪಟ್ಲ ಸಂಭ್ರಮದಲ್ಲಿ ಅಗರಿ ನೆನಪು

ಪಟ್ಲ ಸಂಭ್ರಮದಲ್ಲಿ ಅಗರಿ ನೆನಪು ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‍ನ ಆಶ್ರಯದಲ್ಲಿ ಅಡ್ಯಾರ್ ಗಾರ್ಡ್‍ನಲ್ಲಿ ನಡೆದ ಪಟ್ಲ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವತ, ಪ್ರಸಂಗಕರ್ತ ಯಕ್ಷಬ್ರಹ್ಮ ಅಗರಿ ಶ್ರೀನಿವಾಸ ರಾವ್ ಅವರ ನೆನಪು...

ಮಾಧ್ಯಮ ಕಾರ್ಯಗಾರ : ಆಮಂತ್ರಣ ಪತ್ರಿಕೆ ಬಿಡುಗಡೆ

ಮಾಧ್ಯಮ ಕಾರ್ಯಗಾರ : ಆಮಂತ್ರಣ ಪತ್ರಿಕೆ ಬಿಡುಗಡೆ ಮಂಗಳೂರು : ಪತ್ರಕರ್ತರು ತಮ್ಮ ಪ್ರಾಥಮಿಕ ಹೊಣೆಗಾರಿಕೆಯನ್ನು ತಿಳಿದುಕೊಂಡು ಕರ್ತವ್ಯವನ್ನು ಮಾಡಬೇಕು ಎಂದು ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲಾರಾದ ಡಾ.ಉದಯ ಕುಮಾರ್ ಇರ್ವತ್ತೂರು ಹೇಳಿದರು. ಅವರು...

ಚುನಾವಣೆ ನಿಮಿತ್ತ ಪರವಾನಿಗೆ ಹೊಂದಿರುವ ಆಯುಧಗಳನ್ನು ಠೇವಣಿಯಲ್ಲಿರಿಸಲು ಆದೇಶ

ಚುನಾವಣೆ ನಿಮಿತ್ತ ಪರವಾನಿಗೆ ಹೊಂದಿರುವ ಆಯುಧಗಳನ್ನು ಠೇವಣಿಯಲ್ಲಿರಿಸಲು ಆದೇಶ ಮಂಗಳೂರು : ಜಿಲ್ಲೆಯ ಪ್ರಸಕ್ತ ಕಾನೂನು ಸುವ್ಯವಸ್ಥೆ ಸಾರ್ವಜನಿಕ ಶಾಂತಿ ಸುರಕ್ಷತೆಯ ಬಗ್ಗೆ ಪರಿಶೀಲನೆ ನಡೆಸಿ ಸಾರ್ವಜನಿಕ ಹಿತದೃಷ್ಠಿಯಿಂದ ದಕ ಜಿಲ್ಲೆಯ ಎಲ್ಲಾ ಬೆಳೆ...

ವಿಶ್ವ ಮಲ್ಲಕಂಬ ಚಾಂಪಿಯನ್‍ಶಿಪ್: ಆಳ್ವಾಸ್‍ನ ವೀರಭದ್ರ ಮುದೋಳ್ ಆಯ್ಕೆ ಕರ್ನಾಟಕದಿಂದ ಮೊದಲ ಬಾರಿ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಹೆಗ್ಗಳಿಕೆ

ವಿಶ್ವ ಮಲ್ಲಕಂಬ ಚಾಂಪಿಯನ್‍ಶಿಪ್: ಆಳ್ವಾಸ್‍ನ ವೀರಭದ್ರ ಮುದೋಳ್ ಆಯ್ಕೆ ಕರ್ನಾಟಕದಿಂದ ಮೊದಲ ಬಾರಿ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಹೆಗ್ಗಳಿಕೆ ಮೂಡುಬಿದಿರೆ: ಇದೇ ಮೊದಲ ಬಾರಿಗೆ ಆಯೋಜಿಸಲಾಗುತ್ತಿರುವ ವಿಶ್ವ ಮಲ್ಲಕಂಬ ಚಾಂಪಿಯನ್‍ಶಿಪ್‍ಗೆ ಭಾರತದಿಂದ 6 ಮಂದಿ...

ಸರಕಾರಿ ಶಾಲೆಗಳಿಂದ ಸಾಮರಸ್ಯದ ಸಂದೇಶ

ಸರಕಾರಿ ಶಾಲೆಗಳಿಂದ ಸಾಮರಸ್ಯದ ಸಂದೇಶ   ಮಂಗಳೂರು: ಸರಕಾರಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುಗಡೆಯಾಗುವ ಮುನ್ಸೂಚನೆ ಕೇಳಿಬರುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ ಕಲಾಸಂಘಟನೆಗಳು, ಚಲನಚಿತ್ರರಂಗದವರು ವಿವಿಧ ಪ್ರಕಾರಗಳ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳ...

Members Login

Obituary

Congratulations