ಕೇವಲ ಘೋಷಣೆಗಳಿಗಷ್ಟೇ ಸೀಮಿತವಾದ ಕಾಂಗ್ರೆಸ್ ಬಜೆಟ್ :- ಅಧಿವೇಶನದಲ್ಲಿ ಶಾಸಕ ಕಾಮತ್
ಕೇವಲ ಘೋಷಣೆಗಳಿಗಷ್ಟೇ ಸೀಮಿತವಾದ ಕಾಂಗ್ರೆಸ್ ಬಜೆಟ್ :- ಅಧಿವೇಶನದಲ್ಲಿ ಶಾಸಕ ಕಾಮತ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಕಳೆದ ಎರಡು ವರ್ಷಗಳ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಗಳ...
ರೋಟಾವೈರಸ್ ಲಸಿಕೆಯ ಪರಿಚಯ
ರೋಟಾವೈರಸ್ ಲಸಿಕೆಯ ಪರಿಚಯ
ಮಂಗಳೂರು : ಸಾರ್ವತ್ರಿಕ ಲಸಿಕಾ ಕಾರ್ಯಕ್ರಮವು ಭಾರತದ ಅತಿ ದೊಡ್ಡ ಆರೋಗ್ಯ ಕಾರ್ಯಕ್ರಮವಾಗಿದ್ದು, ಇದು 2.9 ಕೋಟಿ ಗರ್ಭಿಣಿಯರು ಮತ್ತು 2.67 ಕೋಟಿ ನವಜಾತ ಶಿಶುಗಳ ಗುರಿ ಹೊಂದಿದೆ. ಲಸಿಕಾ...
ಸರಕಾರದ ಯೋಜನೆಗಳ ಪ್ರಯೋಜನ ಪಡೆಯಿರಿ: ಸಚಿವೆ ಡಾ. ಜಯಮಾಲಾ
ಸರಕಾರದ ಯೋಜನೆಗಳ ಪ್ರಯೋಜನ ಪಡೆಯಿರಿ: ಡಾ. ಜಯಮಾಲಾ
ಉಡುಪಿ: ಜನ ಸಾಮಾನ್ಯರ ಅಭಿವೃದ್ದಿಗಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಎಲ್ಲಾ ಯೋಜನೆಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆಯುವಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ...
“ರಾಜ್ಯದ ಉನ್ನತ ಶಿಕ್ಷಣವನ್ನು ಉಳಿಸಿ” ಎಬಿವಿಪಿ ವತಿಯಿಂದ ಮನವಿ
“ರಾಜ್ಯದ ಉನ್ನತ ಶಿಕ್ಷಣವನ್ನು ಉಳಿಸಿ” ಎಬಿವಿಪಿ ವತಿಯಿಂದ ಮನವಿ
ಶಿಕ್ಷಣ ಎಂಬುದು ಮಾರಾಟದ ವಸ್ತುವಲ್ಲ, ಅದು ಸರ್ವರಿಗೂ ಸಿಗುವಂತಾಗಬೇಕೆಂಬ ಶ್ರೇಷ್ಠ ಕಲ್ಪನೆ ಹೊಂದಿರುವ ಹೆಮ್ಮೆಯ ಸಂಸ್ಕೃತಿ ನಮ್ಮದು. ವಿಶೇಷವಾಗಿ ಕರ್ನಾಟಕ ರಾಜ್ಯವು ಭಾರತದ ಶಿಕ್ಷಣದ...
ಜ. 10: ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಮತ್ತು ಬಹುಭಾಷಾ ಕವಿಗೋಷ್ಠಿ
ಜ. 10: ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಮತ್ತು ಬಹುಭಾಷಾ ಕವಿಗೋಷ್ಠಿ
ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕೃತಿಗೆ ಮುಸ್ಲಿಮ್ ಲೇಖಕರ ಸಂಘವು ದಿವಂಗತ ಯು.ಟಿ. ಫರೀದ್ ಸ್ಮರಣಾರ್ಥ ಕೊಡಮಾಡುವ 2023ನೇ ಸಾಲಿನ...
ಸಚಿವ ಕೆ.ಜೆ. ಜಾರ್ಜ್ ಅವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
ಸಚಿವ ಕೆ.ಜೆ. ಜಾರ್ಜ್ ಅವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
ಮಂಗಳೂರು : ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಕ್ಕರೆ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ...
ಕುಡ್ಪಾಡಿ ರೈಲ್ವೆ ಅಂಡರ್ ಪಾಸ್- ದಾರಿದೀಪ ವ್ಯವಸ್ಥೆಗೊಳಿಸಲು ಶಾಸಕ ಕಾಮತ್ ಸೂಚನೆ
ಕುಡ್ಪಾಡಿ ರೈಲ್ವೆ ಅಂಡರ್ ಪಾಸ್- ದಾರಿದೀಪ ವ್ಯವಸ್ಥೆಗೊಳಿಸಲು ಶಾಸಕ ಕಾಮತ್ ಸೂಚನೆ
ಮಂಗಳೂರು ನಗರದ ಕುಡ್ಪಾಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರೈಲ್ವೆ ಅಂಡರ್ ಪಾಸ್ ಗೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಭೇಟಿ...
ಜೂ. 3ರಂದು ಉರ್ವಾ ಮೈದಾನದಲ್ಲಿ ಮಹಿಳಾ ಕ್ರಿಕೆಟ್ ಚಾಂಪಿಯನ್ ಶಿಪ್
ಜೂ. 3ರಂದು ಉರ್ವಾ ಮೈದಾನದಲ್ಲಿ ಮಹಿಳಾ ಕ್ರಿಕೆಟ್ ಚಾಂಪಿಯನ್ ಶಿಪ್
ಮಂಗಳೂರು: ಮಂಗಳೂರಿನ ಪಾತ್‌ವೇ ಎಂಟರ್‌ಪ್ರೈಸಸ್ ಹಾಗೂ ಮರ್ಸಿ ಲೇಡಿಸ್ ಸಲೂನ್ ಸಹಯೋಗದಲ್ಲಿ ವಿಮೆನ್ಸ್ ಕ್ರಿಕೆಟ್ ಚಾಂಪಿಯನ್ ಶಿಪ್ ಜೂ.3 ರಂದು ನಗರದ ಉರ್ವ...
ಉಡುಪಿಯಲ್ಲಿ ಜಿಲ್ಲಾಡಳಿತ ವತಿಯಿಂದ ಸರಳವಾಗಿ ಬೃಹ್ಮಶ್ರೀ ನಾರಾಯಣ ಗುರು ಜಯಂತಿ
ಉಡುಪಿಯಲ್ಲಿ ಜಿಲ್ಲಾಡಳಿತ ವತಿಯಿಂದ ಸರಳವಾಗಿ ಬೃಹ್ಮಶ್ರೀ ನಾರಾಯಣ ಗುರು ಜಯಂತಿ
ಮಣಿಪಾಲ: ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಬೃಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದ ಅಂಗವಾಗಿ ಸರಳವಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್‌ರವರು ಬೃಹ್ಮಶ್ರೀ ನಾರಾಯಣ...
ಒಬ್ಬ ಶ್ರೇಷ್ಠ ಗುರುವಿನಿಂದ ಶ್ರೇಷ್ಠ ಶಿಷ್ಯಂದಿರ ನಿರ್ಮಾಣ ಸಾಧ್ಯ: ಅಶೋಕ್ ಕಾಮತ್
ಒಬ್ಬ ಶ್ರೇಷ್ಠ ಗುರುವಿನಿಂದ ಶ್ರೇಷ್ಠ ಶಿಷ್ಯಂದಿರ ನಿರ್ಮಾಣ ಸಾಧ್ಯ: ಅಶೋಕ್ ಕಾಮತ್
ಕುಂದಾಪುರ: ರಾಧಾಕೃಷ್ಣನ್ ಅವರಲ್ಲಿರುವ ಮಾನವೀಯ ಸದ್ಗುಣಗಳನ್ನು ಪ್ರತಿಯೊಬ್ಬ ಶಿಕ್ಷಕರು ಮೈಗೂಢಿಸಿಕೊಳ್ಳಬೇಕು. ಶಿಕ್ಷಕ ದಿನಾಚರಣೆಯಂತಹ ಆಚರಣೆಗಳು ನಮಗೆ ಪ್ರೇರಣೆ, ಪೆÇ್ರೀತ್ಸಾಹದ ಜೊತೆಗೆ ಮತ್ತಷ್ಟು...