ಗ್ರಾ.ಪಂ.ಗಳಲ್ಲಿ ಸ್ವಚ್ಛತಾ ಜಾಗೃತಿ ಕಾರ್ಯಕ್ರಮಕ್ಕೆ ಜಿ.ಪಂ. ಉಪಾಧ್ಯಕ್ಷರಿಂದ ಚಾಲನೆ
ಮಂಗಳೂರು (ಕರ್ನಾಟಕ ವಾರ್ತೆ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿ, ನದಿಗಳು ತುಂಬಿ ಹರಿಯುತ್ತಿದ್ದರೂ, ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಸೃಷ್ಟಿಯಾಗುತ್ತಿರುವುದು ಕಳವಳಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ...
ಬ್ರಹ್ಮಾವರ : ಚೇಂಪಿ ಜಿ.ಎಸ್.ಬಿ ವೃತ್ತಿ ಮಾರ್ಗದರ್ಶನ ಶಿಬಿರ
ಬ್ರಹ್ಮಾವರ: ಶಿಕ್ಷಣ ಕ್ಷೇತ್ರದಲ್ಲಿ ಇಂದು ಹಲವಾರು ವಿಫುಲ ಅವಕಾಶಗಳಿವೆ. ಆದರೆ ಗ್ರಾಮೀಣ ಪ್ರದೇಶದ ವಿದ್ಯಾಥರ್ಿಗಳಿಗೆ ಸೂಕ್ತ ಮಾಹಿತಿ, ಮಾರ್ಗದರ್ಶನದ ಕೊರತೆಯಿಂದಾಗಿ ಅವರು ಈ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಕಾರ್ಪೋರೇಶನ್ ಬ್ಯಾಂಕ್ನ ನಿವೃತ್ತ ಮಹಾಪ್ರಬಂಧಕ...
ಮಂಗಳೂರು: ಕಣಂತ್ತೂರು ಶ್ರೀ ಕ್ಷೇತ್ರದ ವೆಬ್ ಸೈಟ್ ಅನಾವರಣ
ಮಂಗಳೂರು: ಮುಡಿಪು, ಬಾಳೇಪುಣಿ ಗ್ರಾಮದ ಕಣಂತ್ತೂರು ಶ್ರೀ ತೋಡಕುಕ್ಕಿನಾರ್ ದೈವಸ್ಥಾನದ ವಾರ್ಸಿಕ ಜಾತ್ರೆಯ ವೇಳೆ ಶ್ರೀ ವೈದ್ಯನಾಥ ಸೇವಾ ಸಂಘದ ವಾರ್ಸಿಕೋತ್ಸವ ನಡೆಯಿತು ಈ ಸಂದರ್ಭದಲ್ಲಿ ಕ್ಷೇತ್ರದ ಪರಿಚಯ ಮಾಡಬಲ್ಲ ನೂತನ ವೆಬ್...
ಮಂಗಳೂರು: ಆರೋಗ್ಯ ಸಚಿವರಿಂದ ನಗರದಲ್ಲಿ ಬೈಕ್ ಅಂಬುಲೆನ್ಸ್ ಸೇವೆಗೆ ಚಾಲನೆ
ಮಂಗಳೂರು: ರಾಜ್ಯ ಸರಕಾರ ಮಹತ್ವಾಕಾಂಕ್ಷಿ ಯೋಜನೆಯಾದ ಬೈಕ್ ಅಂಬುಲೆನ್ಸ್ ಸೇವೆಗೆ ಮಂಗಳೂರಿನಲ್ಲಿ ಮಂಗಳವಾರ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವರಾದ ಯುಟಿ ಖಾದರ್ ಚಾಲನೆ ನೀಡಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಖಾದರ್ ನಗರದಲ್ಲಿ...
ಬ್ರಹ್ಮಾವರ :ಧರ್ಮದ ನೆಲೆಯಲ್ಲಿ ಒಂದಾಗುವ ಜನತೆ, ಮಂದಾರ್ತಿ ಗ್ರಾಮಾಭಿವೃದ್ಧಿ ಯೋಜನೆ ಪದಗ್ರಹಣದಲ್ಲಿ;ವಾಸುದೇವ ಭಟ್
ಬ್ರಹ್ಮಾವರ: ಭಾರತದ ಜನತೆ ಧರ್ಮದ ನೆಲೆಯಲ್ಲಿ ಒಂದಾಗುತ್ತಾರೆ ಎನ್ನುವ ಕಲ್ಪನೆಯಲ್ಲಿ ಪೂಜೆ ಪುರಸ್ಕಾರಗಳನ್ನು ಮಾಡುವ ಕ್ರಮವನ್ನು ಹಿರಿಯರು ಆರಂಭಿಸಿ ಮುಂದುವರಿಸಿಕೊಂಡು ಬಂದಿದ್ದಾರೆ ಎಂದು ಸಂಸ್ಕಾರ ಭಾರತಿ ಉಡುಪಿಯ ಸಂಚಾಲಕ ವಾಸುದೇವ ಭಟ್ ಹೇಳಿದರು.
ಮಂದಾತರ್ಿ...
ಬ್ರಹ್ಮಾವರ : ದೇವಸ್ಥಾನಗಳ ಮೂಲಕ ಜನರಲ್ಲಿ ದೈವಿಕ ಶಕ್ತಿ ಹೆಚ್ಚುತ್ತದೆ ಪೇಜಾವರ ಶ್ರೀ
ಬ್ರಹ್ಮಾವರ: ಮನುಷ್ಯನಲ್ಲಿ ಸದ್ಗುಣಗಳು, ಉತ್ತಮ ನಡತೆಗೆ, ತ್ಯಾಗದ ಮನೋಭಾವನೆಗೆ ದೇವಸ್ಥಾನ, ದೇವರೇ ಕಾರಣ. ದೇವಸ್ಥಾನದಿಂದ ಸಮಾಜದಲ್ಲಿ ನೈತಿಕ ಶಕ್ತಿ ಬೆಳೆಯುತ್ತದೆ ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ನುಡಿದರು.
ಹಾವಂಜೆ ಮಹತೋಬಾರ್ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ...
ಮಂಗಳೂರು: ಕೃತಿ ಪ್ರಕಟಣೆಯೂ ಅಮೂಲ್ಯ ಸಾಹಿತ್ಯ ಸೇವೆ-ಪುನರೂರು
ಮಂಗಳೂರು: ಯಾವುದೇ ಸಾಹಿತ್ಯ ಕೃತಿಗಳನ್ನು ಪ್ರಕಟಿಸುವುದೂ ಸಾಹಿತ್ಯದಲ್ಲಿ ಅತ್ಯಮೂಲ್ಯ ಸೇವೆಗಳಲ್ಲಿ ಒಂದು ಎಂದು ಕನ್ನಡ ಸಾಹಿತ್ಯ ಪರéಿತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ಹೇಳಿದರು. ಅರೆಹೊಳೆ ಪ್ರತಿಷ್ಠಾನವು ಈ ದಿಸೆಯಲ್ಲಿ...
ಉಡುಪಿ: ಸಾರ್ಥಕ 20 ಸಂವತ್ಸರಗಳನ್ನು ಪೂರೈಸಿದ ಗಾಂಧಿ ಆಸ್ಪತ್ರೆ
ಉಡುಪಿ ನಗರದ ಹೃದಯಭಾಗದಲ್ಲಿರುವ ಗಾಂಧಿಆಸ್ಪತ್ರೆ, ಮೇ 5ರಂದು ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಅರ್ಥಪೂರ್ಣ 20 ಸಂವತ್ಸರಗಳನ್ನು ಪೂರೈಸಲಿದೆ. ಎರಡು ದಶಕಗಳು ಪೂರ್ಣಗೊಂಡ ಸಂಭ್ರಮವನ್ನು ಆಸ್ಪತ್ರೆಯು ಸಾರ್ವಜನಿಕರೊಂದಿಗೆ ಹಂಚಿಕೊಳ್ಳಲು ಸಿದ್ಧವಾಗುತ್ತಿದ್ದು, ದಿನಾಂಕ ಮೇ 5ರಂದು,...
ಉಡುಪಿ: ಗುಣಮಟ್ಟದ ಶಿಕ್ಷಣ ಎಲ್ಲರಿಗೂ ದೊರೆಯಲಿ- ಮುಖ್ಯಮಂತ್ರಿ ಸಿದ್ಧರಾಮಯ್ಯ
ಉಡುಪಿ:- ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣ ಎಲ್ಲರಿಗೂ ಸಿಗುವಂತಾಗಬೇಕು ಎಂದು ಎಂದು ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಅವರು ಸೋಮವಾರ ಉಡುಪಿ ಜಿಲ್ಲೆಯ ಬೆಳಪು ನಲ್ಲಿ ರೂ.141.38 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಮಂಗಳೂರು ವಿಶ್ವವಿದ್ಯಾಲಯದ ಅತ್ಯಾಧುನಿಕ...
ಕುಂದಾಪುರ: ಮೋದಿ ಜೊತೆ ಚೀನಾ ಪ್ರವಾಸಕ್ಕೆ ಹೋಗುವುದಿಲ್ಲ, ಇದರಲ್ಲಿ ರಾಜಕೀಯ ಇಲ್ಲ – ಸಿದ್ಧರಾಮಯ್ಯ
ಕುಂದಾಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಚೀನಾ ಪ್ರವಾಸಕ್ಕೆ ತಾನು ಹೋಗುತ್ತಿಲ್ಲ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಅವರೊಂದಿಗೆ ಆಸಕ್ತಿ ಇರೋ ಮುಖ್ಯಮಂತ್ರಿಗಳು ಚೀನಾ ಪ್ರವಾಸಕ್ಕೆ ಬರಬಹುದು ಅಂತ ಒಂದು ಸಲಹೆ...