29.6 C
Mangalore
Saturday, April 19, 2025

ಶಕ್ತಿನಗರದಲ್ಲಿ ಆಶ್ರಯ ಮನೆ ನಿರ್ಮಿಸುವ ಸ್ಥಳ ಪರಿಶೀಲಿಸಿದ ಶಾಸಕ ಜೆ.ಆರ್.ಲೋಬೊ

ಶಕ್ತಿನಗರದಲ್ಲಿ ಆಶ್ರಯ ಮನೆ ನಿರ್ಮಿಸುವ ಸ್ಥಳ ಪರಿಶೀಲಿಸಿದ ಶಾಸಕ ಜೆ.ಆರ್.ಲೋಬೊ ಮಂಗಳೂರು: ಶಕ್ತಿನಗರದಲ್ಲಿ ಸುಮಾರು 10 ಎಕ್ರೆ ಜಾಗದಲ್ಲಿ 1100 ಮನೆಗಳನ್ನು ನಿರ್ಮಿಸುವ ಬಗ್ಗೆ ಶಾಸಕ ಜೆ.ಆರ್.ಲೋಬೊ ಅವರು ನಿನ್ನೆ ನಗರಪಾಲಿಕೆ ಅಧಿಕಾರಿಗಳ ಜೊತೆ...

ಸುಳ್ಯದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪತ್ರಿಕಾ ದಿನಾಚರಣೆ

ಸುಳ್ಯದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪತ್ರಿಕಾ ದಿನಾಚರಣೆ ಸುಳ್ಯ: ಕರ್ನಾಟಕ ಜರ್ನಲಿಸ್ಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ - 2020  ಸುಳ್ಯದ ಗ್ರ್ಯಾಂಡ್ ಪರಿವಾರ್ ಉಡುಪಿ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು...

ಸೆಂಟ್ರಲ್ ಮಾರ್ಕೆಟ್ ವರ್ತಕರಲ್ಲಿ ಗೊಂದಲ ಬೇಡ : ಶಾಸಕ ಕಾಮತ್

ಸೆಂಟ್ರಲ್ ಮಾರ್ಕೆಟ್ ವರ್ತಕರಲ್ಲಿ ಗೊಂದಲ ಬೇಡ : ಶಾಸಕ ಕಾಮತ್ ನಗರದ ಸೆಂಟ್ರಲ್ ಮಾರುಕಟ್ಟೆಯಿಂದ ಬೈಕಂಪಾಡಿ ಎಪಿಎಂಸಿಗೆ ತೆರಳಿರುವ ಯಾವುದೇ ಹೋಲ್‌ಸೇಲ್‌ ವ್ಯಾಪಾರಸ್ಥರು ಗೊಂದಲ ಕ್ಕೊಳಗಾಗಬಾರದು . ಸೆಂಟ್ರಲ್ ಮಾರುಕಟ್ಟೆ ಯಲ್ಲಿ ಲೈಸೆನ್ಸ್ ಹೊಂದಿದ್ದ...

ಮರಳು ಸಮಸ್ಯೆ ಇತ್ಯರ್ಥಕ್ಕೆ ರಾಜ್ಯ ಸರಕಾರ ಮದ್ಯಪ್ರವೇಶಿಸಲಿ- ಯಶ್ ಪಾಲ್ ಸುವರ್ಣ

ಮರಳು ಸಮಸ್ಯೆ ಇತ್ಯರ್ಥಕ್ಕೆ ರಾಜ್ಯ ಸರಕಾರ ಮದ್ಯಪ್ರವೇಶಿಸಲಿ- ಯಶ್ ಪಾಲ್ ಸುವರ್ಣ ಉಡುಪಿ: ಉಡುಪಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಮರಳು ಸಮಸ್ಯೆಗೆ ಜಿಲ್ಲಾಡಳಿತದ ಹಠಮಾರಿ ಧೊರಣೆಯೇ ಕಾರಣವಾಗಿದ್ದು, ರಾಜ್ಯ ಸರಕಾರ ಕೂಡಲೆ ಈ...

ರೈತರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡುವೆ: ಯದುವೀರ್

ರೈತರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡುವೆ: ಯದುವೀರ್ ಮೈಸೂರು: ರೈತರು, ಗ್ರಾಮೀಣ ಪ್ರದೇಶದಲ್ಲಿ ಏನೇ ಸಮಸ್ಯೆ ಇದ್ದರೂ ನನ್ನ ಗಮನಕ್ಕೆ ತಂದರೆ. ಅವುಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಂಸದ ಯದುವೀರ ಕೃಷ್ಣದತ್ತ...

30 ದಿನಗಳ ಒಳಗೆ ಸಿ.ಆರ್.ಝಡ್ ಮತ್ತು ನಾನ್ ಸಿ.ಆರ್.ಝಡ್ ಪ್ರದೇಶದಲ್ಲಿ ಮರಳುಗಾರಿಕೆಗೆ ಅವಕಾಶ; ಡಿಸಿ ಪ್ರಿಯಾಂಕ ಭರವಸೆ

30 ದಿನಗಳ ಒಳಗೆ ಸಿ.ಆರ್.ಝಡ್ ಮತ್ತು ನಾನ್ ಸಿ.ಆರ್.ಝಡ್ ಪ್ರದೇಶದಲ್ಲಿ ಮರಳುಗಾರಿಕೆಗೆ ಅವಕಾಶ; ಡಿಸಿ ಪ್ರಿಯಾಂಕ ಭರವಸೆ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೂವತ್ತು ದಿನಗಳ ಒಳಗೆ ಸಿ.ಆರ್.ಝಡ್ ಮತ್ತು ನಾನ್ ಸಿ.ಆರ್.ಝಡ್ ಪ್ರದೇಶದಲ್ಲಿ ಹೊಸದಾಗಿ...

ಕಸ್ಟಮ್ಸ್ ಅಧಿಕಾರಿ ಎಂದು ನಂಬಿಸಿ ರೂ. 1.37 ಲಕ್ಷ ಪಂಗನಾಮ

ಕಸ್ಟಮ್ಸ್ ಅಧಿಕಾರಿ ಎಂದು ನಂಬಿಸಿ ರೂ. 1.37 ಲಕ್ಷ ಪಂಗನಾಮ ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಗೆಳೆತನ ಬೆಳೆಸಿ, ಉಡುಪಿಯ ವ್ಯಕ್ತಿಯೋರ್ವರಿಂದ ಸುಮಾರು ರೂ. 1.37 ಲಕ್ಷ ಹಣವನ್ನು ಲಪಟಾಯಿಸಿದ ಘಟನೆ ನಡೆದಿದೆ. ಉಡುಪಿ ಅಂಬಲಪಾಡಿ ನಿವಾಸಿ...

ಸಾರ್ವಜನಿಕ ರಸ್ತೆ ಬದಿಯಲ್ಲಿನ ಅನಧಿಕೃತ ಧಾರ್ಮಿಕ ಕಟ್ಟಡಗಳ ಸರ್ವೇ – ಜಿಲ್ಲಾಧಿಕಾರಿ ಜಿ ಜಗದೀಶ್

ಸಾರ್ವಜನಿಕ ರಸ್ತೆ ಬದಿಯಲ್ಲಿನ ಅನಧಿಕೃತ ಧಾರ್ಮಿಕ ಕಟ್ಟಡಗಳ ಸರ್ವೇ - ಜಿಲ್ಲಾಧಿಕಾರಿ ಜಿ ಜಗದೀಶ್ ಉಡುಪಿ :  ಸರ್ವೋಚ್ಛ ನ್ಯಾಯಾಲಯದ ಆದೇಶದ ಅನ್ವಯ ಸೆಪ್ಟಂಬರ್ 29 2009 ರ ಬಳಿಕ ಸಾರ್ವಜನಿಕ ರಸ್ತೆಗಳಲ್ಲಿ, ಸಾರ್ವಜನಿಕ...

ಸುಬಾಶ್ಚಂದ್ರ ವಾಗ್ಳೆ ಮತ್ತು ನವೀನ್ ಇನ್ನಾರಿಗೆ ರಾಜೇಶ್ ಶಿಬಾಜೆ ಪ್ರಶಸ್ತಿ ಪ್ರದಾನ

ಸುಬಾಶ್ಚಂದ್ರ ವಾಗ್ಳೆ ಮತ್ತು ನವೀನ್ ಇನ್ನಾರಿಗೆ ರಾಜೇಶ್ ಶಿಬಾಜೆ ಪ್ರಶಸ್ತಿ ಪ್ರದಾನ ಉಡುಪಿ: ಸಮಾಜದ ಅಂಕುಡೊಂಕುಗಳ ಬಗ್ಗೆ ನಿಷ್ಪಕ್ಷಪಾತವಾಗಿ ವರದಿ ಮಾಡುವ ಪತ್ರಕರ್ತರನ್ನು ಗುರುತಿಸಿ ಗೌರವಿಸುವ ಮೂಲಕ ಪ್ರೋತ್ಸಾಹಿಸುವುದು ಅಗತ್ಯ ಎಂದು ಧರ್ಮದರ್ಶಿ ಹರಿಕೃಷ್ಣ...

ಉಳ್ಳಾಲ ಸಾಮೂಹಿಕ ಅತ್ಯಾಚಾರ ಪ್ರಕರಣ: ಮೂವರು ಪೊಲೀಸ್ ವಶಕ್ಕೆ

ಉಳ್ಳಾಲ ಸಾಮೂಹಿಕ ಅತ್ಯಾಚಾರ ಪ್ರಕರಣ: ಮೂವರು ಪೊಲೀಸ್ ವಶಕ್ಕೆ ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರಾವಲ್ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ನಿನ್ನೆ ರಾತ್ರಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

Members Login

Obituary

Congratulations